Official Twitter Account of Bharathi Nagar Police Station (080-22942547) Dial Namma -112 in case of emergency. Help us to serve you better. @BlrCityPolice

St Johns church Road Bangalore
Joined September 2023
Keep your mobile safe Be alert.... Be safe.....🚨 @DcpEastBcp @acppnagar
16
ಈ ದಿನ ಠಾಣಾ ರಾತ್ರಿ ಕರ್ತವ್ಯದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ರಾತ್ರಿ ಕರ್ತವ್ಯದ ಬ್ರಿಫಿಂಗ್ ಮಾಡಿ ಸೂಕ್ತ ಗಸ್ತು ಮಾಡಲು ಸೂಚಿಸಲಾಯಿತು @dcpeastbcp @acpnagar
9
ಠಾಣಾ ಸರಹದ್ದಿನಲ್ಲಿ ಕಳೆದುಕೊಂಡಿದ್ದ ಮೊಬೈಲ್ ಫೋನ್ ಅನ್ನು CEIR ಪೋರ್ಟಲ್ ಮೂಲಕ ಪತ್ತೆ ಮಾಡಿ ಸಂಬಂಧಪಟ್ಟ ವಾರಸುದಾರರಿಗೆ ನೀಡಲಾಯಿತು @dcpeasebcp
12
ಈ ದಿನ ಠಾಣಾ ಸರಹದ್ದಿನಲ್ಲಿ RSS ಪಥಸಂಚಲನದ ಪ್ರಯುಕ್ತ ಸೂಕ್ತ ಬಂದೋಬಸ್ತ್ ಮಾಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಜರುಗಿಸಲಾಯಿತು @DcpEastBcp @acppnagar
15
ಈ ದಿನ ಠಾಣಾ ಸರಹದ್ದಿನಲ್ಲಿ ನಾಳೆ ನಡೆಯುವ RSS ಪಥಸಂಚಲನ ಮಾರ್ಗದಲ್ಲಿ ಪುಟ್ ಪೆಟ್ರೋಲಿಂಗ್ ಮತ್ತು ಏರಿಯಾ ಡಾಮಿನೇಷನ್ ಮಾಡುವ ಮೂಲಕ ಅನುಮಾಸ್ಪದ ವ್ಯಕ್ತಿಗಳನ್ನು ವಾಹನಗಳನ್ನು ತಪಾಸಣೆ ಮಾಡಲಾಯಿತು @DcpEastBcp @acppnagar
1
53
ಈ ದಿನ ರಾತ್ರಿ ಕರ್ತವ್ಯದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ರಾತ್ರಿ ಕರ್ತವ್ಯದ ಬ್ರಿಫಿಂಗ್ ಮಾಡಿ ಸೂಕ್ತ ಗಸ್ತು ಮಾಡಿ ಅನುಮಾನಾಸ್ಪದ ವ್ಯಕ್ತಿಗಳನ್ನು ವಾಹನಗಳನ್ನು ತಪಾಸಣೆ ಮಾಡಲು ಸೂಚಿಸಲಾಯಿತು @DcpEastBcp @acppnagar
15
ತುರ್ತು ಸಹಾಯವಾಣಿಗಳು 🚨 ಬೆಂಗಳೂರು ನಗರ ಪೊಲೀಸ್ ಸದಾ ನಿಮ್ಮ ಸೇವೆಯಲ್ಲಿ @DcpEastBcp @acppnagar
1
30
ಠಾಣಾ ಸರಹದ್ದಿನ ಕಾಮರಾಜ ರಸ್ತೆಯಲ್ಲಿ ಪುಟ್ ಪೆಟ್ರೋಲಿಂಗ್ ಮತ್ತು ಏರಿಯಾ ಡಾಮಿನೇಷನ್ ಮಾಡುವ ಮೂಲಕ ಅನುಮಾಸ್ಪದ ವ್ಯಕ್ತಿಗಳನ್ನು ತಪಾಸಣೆ ಮಾಡಲಾಯಿತು @DcpEastBcp @acppnagar
1
35
ಠಾಣಾ ಸರಹದ್ದಿನಲ್ಲಿ ಪುಟ್ ಪೆಟ್ರೋಲಿಂಗ್ ಮತ್ತು ಏರಿಯಾ ಡಾಮಿನೇಷನ್ ಮಾಡುವ ಮೂಲಕ ಅನುಮಾಸ್ಪದ ವ್ಯಕ್ತಿಗಳನ್ನು ವಾಹನಗಳನ್ನು ತಪಾಸಣೆ ಮಾಡಲಾಯಿತು @DcpEastBcp @acppnagar
12
Bharathi Nagar Police station retweeted
ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ವಿವರಗಳು, ಫೋಟೋಗಳು,ವಿಳಾಸ ಹಾಗೂ ಬ್ಯಾಂಕ್ ಮಾಹಿತಿಯನ್ನು ಅನಗತ್ಯವಾಗಿ ಹಂಚಿಕೊಳ್ಳಬೇಡಿ. ನಿಮ್ಮ ಮಾಹಿತಿಯನ್ನು ಸೈಬರ್ ಅಪರಾಧಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಗೌಪ್ಯತಾ ಸೆಟ್ಟಿಂಗ್‌ಗಳನ್ನು ಸಕ್ರಿಯಗೊಳಿಸಿ ಮತ್ತು ಅಪರಿಚಿತ ಲಿಂಕ್‌ಗಳ ಬಗ್ಗೆ ಎಚ್ಚರಿಕೆ ವಹಿಸಿ. #CyberAwareness #Dial1930
🤖 Made with AI
9
4
806
ಈ ದಿನ ಠಾಣಾ ಹಗಲು ಕರ್ತವ್ಯದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಹಗಲು ಕರ್ತವ್ಯದ ಬ್ರಿಫಿಂಗ್ ಮಾಡಿ ಸೂಕ್ತ ಗಸ್ತು ಮಾಡಲು ಸೂಚಿಸಲಾಯಿತು @DcpEastBcp @acppnagar
1
1
33
Your bike is not just a vehicle it's your freedom @DcpEastBcp @acppnagar
16
ಈ ದಿನ ಠಾಣಾ ಸರಹದ್ದಿನಲ್ಲಿ ಇರುವ ಮೆಡಿಕಲ್ ಶಾಪ್ ಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಯಾವುದೇ ರೀತಿಯ ಅವಧಿ ಮುಗಿದ ಔಷದಗಳನ್ನು, ಬ್ಯಾನ್ ಆಗಿರುವ ಔಷಧಿಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ತಿಳುವಳಿಕೆ ನೀಡಿರುತ್ತದೆ @DcpEastBcp @acppnagar @CPBlr
30
ಈ ದಿನ ಠಾಣಾ ಸರಹದ್ದಿನಲ್ಲಿ ಕಳೆದುಕೊಂಡಿದ್ದ ಮೊಬೈಲ್ ಫೋನ್ ಅನ್ನು CEIR ಪೋರ್ಟಲ್ ಮೂಲಕ ಪತ್ತೆ ಮಾಡಿ ಸಂಬಂಧಪಟ್ಟ ವಾರಸುದಾರರಿಗೆ ನೀಡಲಾಯಿತು @DcpEastBcp @acppnagar
25
ಈ ದಿನ ಠಾಣಾ ಸರಹದ್ದಿನಲ್ಲಿ ಪುಟ್ ಪೆಟ್ರೋಲಿಂಗ್ ಮತ್ತು ಏರಿಯಾ ಡಾಮಿನೇಷನ್ ಮಾಡುವ ಮೂಲಕ ಅನುಮಾಸ್ಪದ ವ್ಯಕ್ತಿಗಳನ್ನು ವಾಹನಗಳನ್ನು ತಪಾಸಣೆ ಮಾಡಲಾಯಿತು @DcpEastBcp @acppnagar
1
45
ಈ ದಿನ ರಾತ್ರಿ ಕರ್ತವ್ಯದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ರಾತ್ರಿ ಕರ್ತವ್ಯದ ಬ್ರಿಫಿಂಗ್ ಮಾಡಿ ಸೂಕ್ತ ಗಸ್ತು ಮಾಡಿ ಅನುಮಾನಾಸ್ಪದ ವ್ಯಕ್ತಿಗಳನ್ನು ವಾಹನಗಳನ್ನು ತಪಾಸಣೆ ಮಾಡಲು ಸೂಚಿಸಲಾಯಿತು @DcpEastBcp @acppnagar
23