A part of physical welfare activity Traffic men and officers were taken for trekking #kunti betta#Mysuru city traffic#Traffic#mysuru @KarnatakaCops@CPMysuru
ಹಾರ್ಡಿಂಜ್ ವೃತ್ತದ ಬಳಿ ಸಾರಿಗೆ ಬಸ್ ಗಳು ಸಂಚಾರಕ್ಕೆ ಅಡಚಣೆಯಾಗುವ ರೀತಿಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ/ಹತ್ತಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ವೃತ್ತದ ಎಡ ಭಾಗದಲ್ಲಿ "ಬಸ್ ಬೇ" ವ್ಯವಸ್ಥೆ ಮಾಡಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿರುತ್ತದೆ