ರಾಷ್ಟ್ರೀಯ ತಂತ್ರಜ್ಞಾನ ದಿನದ ಹಾರ್ದಿಕ ಶುಭಾಶಯಗಳು.
ಅಕಾಡೆಮಿಕ್, ಸಂಶೋಧನೆ ಹಾಗೂ ಕೈಗಾರಿಕಾ ವಲಯಗಳ ತಂತ್ರಜ್ಞಾನದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಬೆಳೆದಿರುವ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಲು ದೇಶ ವಿದೇಶಗಳಿಂದ ಉದ್ಯೋಗಿಗಳು ಬರುತ್ತಾರೆ. ಈ ಕ್ಷೇತ್ರ ಇನ್ನಷ್ಟು ಪ್ರಗತಿ ಸಾಧಿಸಲಿ.
#NationalTechnologyDay
ಇಂದು ನನಗೆ ಮತ ನೀಡಿ ಬೆಂಬಲಿಸಿದ ಸಮಸ್ತ ಮತದಾರ ಬಂಧುಗಳಿಗೆ ಅನಂತ ವಂದನೆಗಳು. ತಮ್ಮೆಲ್ಲರ ಬೆಂಬಲ ಹಾಗೂ ಆಶೀರ್ವಾದ ಸದಾ ಇರಲಿ. 🙏
#KarnatakaElections
@BJP4Karnataka
ಮಸಬಹಂಚಿನಾಳ ಗ್ರಾಮದ 2 ನೇ ವಾರ್ಡ ನ ಬೂತ್ ಸಂಖ್ಯೆ 228 ರಲ್ಲಿ ಇಂದು ನನ್ನ ಮತ ಚಲಾಯಿಸಿದೆ. ನಾಡಿನ ಸಮಗ್ರ ಅಭಿವೃದ್ಧಿಗೆ ನೀವೂ ನಿಮ್ಮ ಹಕ್ಕು ಚಲಾಯಿಸಿ, ತಪ್ಪದೇ ಮತದಾನ ಮಾಡಿ.
#KarnatakaAssemblyElection2023
ಇಂದು ಮಂಡಲಮರಿ ಗ್ರಾಮದಲ್ಲಿ ಸಂಭವಿಸಿದ ಭಾರಿ ಗಾಳಿಸಹಿತ ಮಳೆಗೆ, ಗ್ರಾಮದ ಒಂದು ಮನೆಯ ಮೇಲ್ಛಾವಣಿ ಹಾರಿ ಹೋಗಿ ಓರ್ವ ಮಹಿಳೆ ಗಾಯಗೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ಹೇಳಿ ಅಧಿಕಾರಿಗಳಿಗೆ ತಕ್ಷಣ ಪರಿಹಾರ ಒದಗಿಸುವಂತೆ ಸೂಚನೆ ನೀಡಲಾಯಿತು.
6
359
ಬ್ರಿಟಿಷರಿಂದ ಭಾರತವನ್ನು ಮುಕ್ತಗೊಳಿಸಲು ಅವಿರತವಾಗಿ ಶ್ರಮಿಸಿದ ಸ್ವಾತಂತ್ರ್ಯ ಹೋರಾಟಗಾರ, ರಾಜಕೀಯ ಮುತ್ಸದ್ಧಿ, ಶ್ರೀ ಗೋಪಾಲಕೃಷ್ಣ ಗೋಖಲೆ ಅವರ ಜಯಂತಿಯಂದು ಗೌರವ ನಮನಗಳು.
ಸಮಾಜ ಸುಧಾರಣೆ ಹಾಗೂ ಭಾರತೀಯ ಶಿಕ್ಷಣ ವ್ಯವಸ್ಥೆಯ ಸುಧಾರಣೆಯಲ್ಲಿ ಅವರು ಮುಖ್ಯ ಪಾತ್ರ ವಹಿಸಿದ್ದರು.
#GopalakrishnaGokhale
5
376
Halappa Achar retweeted
ಕರ್ನಾಟಕದ ಸರ್ವಸ್ಪರ್ಶಿ ಮತ್ತು ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯ ಪೂರ್ಣ ಬಹುಮತದ ಸರ್ಕಾರ ಅತ್ಯವಶ್ಯಕ.
ಯಲಬುರ್ಗಾ ಕ್ಷೇತ್ರದ, ಸಂಗನಹಾಳ ಗ್ರಾಮದ ಎಸ್.ಸಿ ಕಾಲೋನಿಯಲ್ಲಿ 40 ಕ್ಕೂ ಅಧಿಕ ಯುವಕರು, ಮಹಿಳೆಯರು ಹಾಗೂ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿಯ ಸಿದ್ಧಾಂತ ಮತ್ತು ಮಾನ್ಯ ಪ್ರಧಾನಿ ಶ್ರೀ @narendramodi ಅವರ ಕೆಲಸಗಳನ್ನು ಮೆಚ್ಚಿ ಅನೇಕರು ಪಕ್ಷಕ್ಕೆ ಬರುತ್ತಿದ್ದಾರೆ.
#ಬಿಜೆಪಿಯೇಭರವಸೆ
@BJP4Karnataka
2
204
ರೈತ ಸಂಘದ ಯಲಬುರ್ಗಾ ತಾಲೂಕಿನ ಗ್ರಾಮ ಘಟಕ ಹಾಗೂ ತಾಲ್ಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ನನಗೆ ಬೆಂಬಲ ಸೂಚಿಸಿದ್ದಾರೆ. ಅವರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತೇನೆ. ಅವರೆಲ್ಲರಿಗೂ ಧನ್ಯವಾದಗಳು.
#ಬಿಜೆಪಿಯೇ_ಭರವಸೆ
@BJP4Karnataka
ಇಂದು ಯಲಬುರ್ಗಾ ಪಟ್ಟಣದ 15 ವಾರ್ಡ್ ಗಳಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಾಯಿತು. ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ ಅಭಿವೃದ್ಧಿಯನ್ನು ಬೆಂಬಲಿಸುವಂತೆ ಮನವಿ ಮಾಡಲಾಯಿತು. ಸ್ಥಳೀಯ ಮುಖಂಡರು ಹಾಜರಿದ್ದರು.
@BJP4Karnataka
7
198
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಂಗಳೂರು ಗ್ರಾಮದಲ್ಲಿ ನಿನ್ನೆ ಚುನಾವಣಾ ಪ್ರಚಾರ ನಡೆಸಿ ಬೆಂಬಲ ಕೋರಲಾಯಿತು. ಬಿಜೆಪಿಯ ಜನಪರ ಕಾರ್ಯಕ್ರಮಗಳ ಬಗ್ಗೆ ತಿಳಿಸಲಾಯಿತು.
ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
#ಬಿಜೆಪಿಯೇಭರವಸೆ
@BJP4Karnataka
5
183
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಗುದ್ನೆಪ್ಪನಮಠ ಹಾಗೂ ಹುಣಸಿಹಾಳ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಲಾಯಿತು. ಬಿಜೆಪಿಯ ಜನಹಿತ ಕಾರ್ಯಕ್ರಮಗಳನ್ನು ವಿವರಿಸಲಾಯಿತು.
ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
#ಬಿಜೆಪಿಯೇಭರವಸೆ
@BJP4Karnataka
ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಇಂದಿನ ಚುನಾವಣಾ ಪ್ರಚಾರದ ವಿವರ.
ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಈ ದಿನ ಉತ್ಸಾಹದಿಂದ ಜನಮನವನ್ನು ತಲುಪೋಣ.
@BJP4Karnataka
2
212
ನೊಬೆಲ್ ಪುರಸ್ಕೃತ ಸಾಹಿತಿ, ಗುರುದೇವ ಶ್ರೀ ರವೀಂದ್ರನಾಥ ಟ್ಯಾಗೋರ್ ಅವರ ಜಯಂತಿಯಂದು ಆದರದ ನಮನಗಳು. ಸಾಹಿತ್ಯ, ತತ್ವಶಾಸ್ತ್ರ ಮೊದಲಾದ ವಲಯಗಳಲ್ಲಿ ಅವರು ಅಪಾರ ಹೆಸರು ಗಳಿಸಿದ್ದಾರೆ. ಅವರ ಸಾಧನೆಗಳನ್ನು ಈ ದಿನ ನೆನೆಯೋಣ.
#RabindranathTagore
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ತಳಕಲ್ಲದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮತ ಯಾಚಿಸಲಾಯಿತು. ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲಾಯಿತು.
ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
#ಬಿಜೆಪಿಯೇಭರವಸೆ
@BJP4Karnataka
5
146
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬನ್ನಿಕೊಪ್ಪದಲ್ಲಿ ಚುನಾವಣಾ ಪ್ರಚಾರ ಮಾಡಿ ಮತ ಯಾಚಿಸಲಾಯಿತು. ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲಾಯಿತು.
ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
#ಬಿಜೆಪಿಯೇಭರವಸೆ
@BJP4Karnataka
ಇಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕುಕನೂರು ಪಟ್ಟಣದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶ ಹಾಗೂ ಚುನಾವಣಾ ಪ್ರಚಾರದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರು ನನ್ನ ಪರವಾಗಿ ಮತಯಾಚನೆ ಮಾಡಿದರು.
@BJP4Karnataka
ಈ ಸಂಧರ್ಭದಲ್ಲಿ ಜಲಸಂಪನ್ಮೂಲ ಸಚಿವರಾದ ಶ್ರೀ @GovindKarjol, ವಿಧಾನ ಪರಿಷತ್ ಸದಸ್ಯರಾದ ಶ್ರೀ ಹೇಮಲತಾ ನಾಯಕ, ಮಂಡಲ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ವಿಭಾಗೀಯ ಸಹ ಪ್ರಭಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
#BJPYeBharavase
2
105
ಇಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚಿಕ್ಕಮ್ಯಾಗೇರಿ ಹಾಗೂ ಚಿಕ್ಕಮ್ಯಾಗೇರಿ ತಾಂಡಾಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಮ್ಮ ಮನೋಬಲ ಹೆಚ್ಚಿಸಿದೆ.
@BJP4Karnataka
ನಾಡಿನ ಜನತೆಗೆ ಬುದ್ಧ ಹುಣ್ಣಿಮೆಯ ಹಾರ್ದಿಕ ಶುಭಾಶಯಗಳು.
ಎಲ್ಲವನ್ನೂ ತ್ಯಜಿಸಿ ಜನಸಾಮಾನ್ಯರ ಉದ್ಧಾರಕ್ಕಾಗಿ ಬದುಕಿದ ಭಗವಾನ್ ಗೌತಮ ಬುದ್ಧ, ಏಷ್ಯಾದ ಬೆಳಕು ಎಂದು ಹೆಸರಾಗಿದ್ದಾರೆ. ಅವರು ನೀಡಿದ ಸಂದೇಶ ಹಾಗೂ ವಿಚಾರಗಳು ಜೀವನಕ್ಕೆ ಸನ್ಮಾರ್ಗ ತೋರುತ್ತವೆ.
#BuddhaPurnima

















































