ಕರ್ನಾಟಕಕ್ಕೆ ಕೈಗಾರಿಕೆ ತರಲು ರಾಜ್ಯ ಸರ್ಕಾರ ಭೂಮಿ ನೀಡುತ್ತಿಲ್ಲ ಎಂದು ಸುಳ್ಳು ಅರೋಪ ಮಾಡಿದ್ದ ಕೇಂದ್ರ ತು(ಉ)ಕ್ಕು ಸಚಿವರು, ಈಗ ರಾಜ್ಯಕ್ಕೆ ಕೈಗಾರಿಕೆ ತರುವುದು ತನ್ನಿಂದ ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡು ತಾವೊಬ್ಬ ನಾಲಾಯಕ್ ಮಂತ್ರಿ ಎಂಬುದನ್ನು ಸಾಬೀತುಪಡಿಸಿದ್ದಾರೆ.
ಋತುಬಂಧದ (Menopause) ಸಂದರ್ಭದಲ್ಲಿ ಮಹಿಳೆಯರಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳ ಕುರಿತು ಅರಿವು ಮೂಡಿಸಲು ಹಾಗೂ ಸೂಕ್ತ ಚಿಕಿತ್ಸೆ ಒದಗಿಸಲು ಕಾಂಗ್ರೆಸ್ ಸರ್ಕಾರ ʻಋತುತಾರೆʼ ಎಂಬ ವಿನೂತನ ಯೋಜನೆಯನ್ನು ಜಾರಿಗೊಳಿಸಿದೆ.
ಈ ಯೋಜನೆಯಡಿ ಪ್ರತಿ ಬುಧವಾರ ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ʻಆರೋಗ್ಯ ಶಿಬಿರʼ ನಡೆಯಲಿದ್ದು, ಆಶಾ ಕಾರ್ಯಕರ್ತೆಯರು ಋತುಬಂಧದ ಸಮಸ್ಯೆಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡುತ್ತಾರೆ.
ಸೋನಿಯಾ ಗಾಂಧಿ ಅವರು 2004ರಲ್ಲಿ ಪ್ರಧಾನಿ ಆಗಬೇಕು. ಹೀಗಾಗಿ ನೀವೇ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿ ಎಂದು ನಾನು ಹಠ ಮಾಡಿದೆ. ಆದರೆ ಸೋನಿಯಾ ಗಾಂಧಿ ಅವರು ಮನಮೋಹನ್ ಸಿಂಗ್ ಅವರ ಹೆಸರು ಸೂಚಿಸಿದರು.
@KHMuniyappaklr
ಸಮಾಜ ಕಲ್ಯಾಣ ಸಚಿವರು.
ಬೆಂಗಳೂರಿನಲ್ಲಿ ಮಳೆನೀರಿನ ಹರಿವು ಸುಧಾರಣೆ ಮತ್ತು ಪ್ರವಾಹ ತಡೆಗೆ ಕಾಂಗ್ರೆಸ್ ಸರ್ಕಾರ 2 ಸಾವಿರ ಕೋಟಿ ರೂ. ಬೃಹತ್ ಯೋಜನೆ ರೂಪಿಸಿದೆ.
174 ಕಿ.ಮೀ. ರಾಜಕಾಲುವೆಗಳ ವೈಜ್ಞಾನಿಕ ಪುನರ್ ನಿರ್ಮಾಣದ ಗುರಿಯೊಂದಿಗೆ ಒಟ್ಟು 351 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಿದೆ.
ಇದು ಬ್ರಾಂಡ್ ಬೆಂಗಳೂರು ನಿರ್ಮಾಣದತ್ತ ನಮ್ಮ ದೃಢ ಹಾಗೂ ದಿಟ್ಟ ಹೆಜ್ಜೆ.
ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ (AI University) ಸ್ಥಾಪನೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಸರ್ಕಾರ, ₹35 ಕೋಟಿ ವೆಚ್ಚದಲ್ಲಿ 'ಕರ್ನಾಟಕ AI ಹಬ್' ಸ್ಥಾಪನೆಗೆ ಚಾಲನೆ ನೀಡಿದೆ.
ವಿದ್ಯಾರ್ಥಿಗಳು, ಪದವೀಧರರು, ಉದ್ಯೋಗಿಗಳು ಮತ್ತು ಸಂಶೋಧಕರಿಗಾಗಿ ಬೆಂಗಳೂರಿನ IIIT, 3 ಹಂತದ ಕೋರ್ಸ್‌ಗಳನ್ನು ವಿನ್ಯಾಸಗೊಳಿಸಿದೆ.
ನವೋದ್ಯಮಿಗಳಿಗೆ ಮಾರ್ಗದರ್ಶನ ಮತ್ತು ಮಾರುಕಟ್ಟೆ ಸಂಪರ್ಕ ಒದಗಿಸಲು ಪ್ರತ್ಯೇಕ AI ಸ್ಟಾರ್ಟ್‌ಅಪ್ ಹಬ್ ಸಹ ಇರಲಿದೆ.
ರಾಜ್ಯದಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡುವ ಮಹತ್ವಾಕಾಂಕ್ಷಿ ಗುರಿ ಹೊಂದಲಾಗಿದೆ.
ಮುಂದಿನ ವರ್ಷ ರಾಜ್ಯದಲ್ಲಿ 25 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗುವ ಹಾಗೂ ಈ ಕ್ಷೇತ್ರದಲ್ಲಿ 50 ಸಾವಿರ ಉದ್ಯೋಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ.
SSLC ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಕಾಂಗ್ರೆಸ್ ಸರ್ಕಾರ ʻಮಿಷನ್ 60+ʼ ವಿಶೇಷ ಅಭಿಯಾನ ಆರಂಭಿಸಿದೆ.
ಪ್ರತಿ ವಿದ್ಯಾರ್ಥಿಯೂ ಶೇ.60ಕ್ಕಿಂತ ಹೆಚ್ಚಿನ ಅಂಕ ಗಳಿಸಲು ಉತ್ತೇಜಿಸುವುದು ಮತ್ತು ಶಾಲಾ-ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸುವುದು ಈ ಅಭಿಯಾನದ ಉದ್ದೇಶ.
2015: Space-tech roads 🚀
2018: Tea from sewer gas ☕
2019: Clouds beat radar ☁️
2024: Non-biological 😇
2026: Soil scan on a smartphone 📱
The streak continues. Nobel committee, are you taking notes?
ವಿಶ್ವದಲ್ಲೇ ಬೆರಗು ಮೂಡಿಸುವಂತಹ ಕೆಲಸ ಮಾಡಿರುವ ರಾಷ್ಟ್ರದ ಮಹಾನ್ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆಯನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿರುವುದು ನಮ್ಮ ಹೆಮ್ಮೆಯ ವಿಚಾರ. 1999ರ ಚುನಾವಣೆಯಲ್ಲಿ ಸೋತ ಬಳಿಕ ಸೋನಿಯಾ ಗಾಂಧಿ ಅವರು ದೇಶದಲ್ಲಿ ರೈತರ ಆತ್ಮಹತ್ಯೆ ಎಲ್ಲೆಲ್ಲಿ ಆಗುತ್ತಿತ್ತೋ ಅಲ್ಲೆಲ್ಲ ಪ್ರವಾಸ ಮಾಡಿ ರೈತರ ಕುಟುಂಬಗಳನ್ನು ಭೇಟಿ ಮಾಡಿ ಅವರ ಕಷ್ಟಸುಖ ಆಲಿಸುತ್ತಿದ್ದರು. ಗಂಡನಿಗೆ ಯಾವ ರೀತಿ ಮಡದಿಯಾಗಿರಬೇಕು, ಅತ್ತೆಗೆ ಯಾವ ರೀತಿ ಸೊಸೆಯಾಗಿರಬೇಕು, ಮಕ್ಕಳಿಗೆ ಯಾವ ರೀತಿ ತಾಯಿಯಾಗಿರಬೇಕು, ಪಕ್ಷದ ಕಾರ್ಯಕರ್ತರನ್ನು ಯಾವ ರೀತಿ ನೋಡಿಕೊಳ್ಳಬೇಕು ಎಂಬುದನ್ನು ಸೋನಿಯಾ ಗಾಂಧಿ ಅವರಿಂದ ಕಲಿಯಬೇಕು.
@HariprasadBK2
ಕೆಪಿಸಿಸಿ ಅಧ್ಯಕ್ಷರು.
ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಪುಸ್ತಕವನ್ನು ಭಾರತ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಅಧ್ಯಕ್ಷರಾದ @HariprasadBK2 ಅವರು ಬಿಡುಗಡೆಗೊಳಿಸಿದರು.
ಕಾರ್ಯಾಧ್ಯಕ್ಷರಾದ ವಸಂತಕುಮಾರ್, ಸಚಿವರಾದ ಕೆ ಜೆ ಜಾರ್ಜ್, ರಾಮಲಿಂಗಾ ರೆಡ್ಡಿ, ಕೆ ಎಚ್ ಮುನಿಯಪ್ಪ, ಈಶ್ವರ್ ಖಂಡ್ರೆ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಮಾಜಿ ಸಿಎಂ ವೀರಪ್ಪ ಮೋಯ್ಲಿ, ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಖಜಾಂಚಿಯಾಗಿ ನೇಮಕಗೊಂಡಿರುವ ಶ್ರೀ ಜಿ ಎಚ್ ನಾಗರಾಜ್ ಅವರಿಗೆ ಪಕ್ಷದ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು.
ಸೋನಿಯಾ ಗಾಂಧಿ ಇರುವವರೆಗೂ ಕಾಂಗ್ರೆಸ್ ಮುಕ್ತ ಭಾರತ ಅಸಾಧ್ಯ. ದೇಶವನ್ನು ಒಗ್ಗಟ್ಟಾಗಿ ಇಡಲು ಆ ಕುಟುಂಬ ಶಕ್ತಿಯಾಗಿದೆ.
@thekjgeorge
ಇಂಧನ ಸಚಿವರು.
ಪ್ರಧಾನಮಂತ್ರಿ ಹುದ್ದೆ ಮನೆ ಬಾಗಿಲಿಗೆ ಬಂದರೂ ದೇಶದ ಹಿತಕ್ಕಾಗಿ ಆ ಹುದ್ದೆಯನ್ನು ಮನಮೋಹನ್ ಸಿಂಗ್ ಅವರಿಗೆ ನೀಡಿದ ಧೀಮಂತ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ.
@eshwar_khandre
ಅರಣ್ಯ ಸಚಿವರು.
ಅನ್ನದಾತನಿಗೆ ತಾನು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಸಿಗಬೇಕು, ವ್ಯಾಪಾರಿಗಳಿಂದ ಯಾವುದೇ ಮೋಸ ಆಗಬಾರದು ಎಂಬ ಕಾಳಜಿಯಿಂದ ಕಾಂಗ್ರೆಸ್ ಸರ್ಕಾರ ರಾಜ್ಯದಾದ್ಯಂತ ಎಪಿಎಂಸಿ ಮಾರುಕಟ್ಟೆಗಳಲ್ಲಿ ವಿಶೇಷ ತಪಾಸಣಾ ಅಭಿಯಾನ ಕೈಗೊಂಡಿದೆ.
ರಾಜ್ಯದ್ಯಂತ ನಡೆಸಿದ ದಿಢೀರ್ ತಪಾಸಣೆಯಲ್ಲಿ ತೂಕದಲ್ಲಿ ಮೋಸ ಮಾಡುತ್ತಿದ್ದ ವ್ಯಾಪಾರಿಗಳ ವಿರುದ್ಧ 275 ಕೇಸುಗಳನ್ನು ದಾಖಲಿಸಿದ್ದು, ಒಟ್ಟು ₹9.80 ಲಕ್ಷ ದಂಡ ವಸೂಲಿ ಮಾಡಲಾಗಿದೆ.
ರೈತರ ದುಡಿಮೆಗೆ ಬೆಲೆ, ಅಕ್ರಮಗಳಿಗೆ ಕಡಿವಾಣ ಹಾಕುವುದು ನಮ್ಮ ಗುರಿ.
ಪರಿಶಿಷ್ಟ ಪಂಗಡ ಸಮುದಾಯಗಳ ಯುವಕರ ಉದ್ಯಮದ ಕನಸಿಗೆ ಕಾಂಗ್ರೆಸ್ ಸರ್ಕಾರದ ರೆಕ್ಕೆ ನೀಡುತ್ತಿದೆ.
ಅರ್ಹ ಫಲಾನುಭವಿಗಳಿಗೆ ಗರಿಷ್ಠ ₹4 ಲಕ್ಷ ಸಹಾಯಧನ ನೀಡಲು ಸರ್ಕಾರ ತೀರ್ಮಾನ.
ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಎಐಸಿಸಿ ಅಭ್ಯರ್ಥಿಗಳ ಆಯ್ಕೆ ಸಮಿತಿ ರಚಿಸಿದ್ದು, ಇದರಲ್ಲಿ ಕರ್ನಾಟಕದಿಂದ ಶ್ರೀ ಕೆ.ಜೆ. ಜಾರ್ಜ್ ಅವರು ಗೋವಾ ರಾಜ್ಯದ ಆಯ್ಕೆ ಸಮಿತಿ ಅಧ್ಯಕ್ಷರಾಗಿ, ಶ್ರೀ ಬಿ.ಎಂ. ಸಂದೀಪ್ ಅವರು ಮಣಿಪುರ ರಾಜ್ಯದ ಆಯ್ಕೆ ಸಮಿತಿ ಅಧ್ಯಕ್ಷರಾಗಿ, ಶ್ರೀ ಬಿ.ವಿ. ಶ್ರೀನಿವಾಸ್ ಅವರು ಉತ್ತರ ಪ್ರದೇಶದ ಆಯ್ಕೆ ಸಮಿತಿ ಸದಸ್ಯರಾಗಿ ಹಾಗೂ ಶ್ರೀ ನಿವೇದಿತ್ ಆಳ್ವಾ ಅವರು ಪಂಜಾಬ್ ರಾಜ್ಯದ ಆಯ್ಕೆ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ನಾಲ್ವರಿಗೂ ಪಕ್ಷದ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.
LIVE: BELONGING - A JOURNEY OF LOVE ಪುಸ್ತಕ ಬಿಡುಗಡೆ ಕಾರ್ಯಕ್ರಮ teapawt.net/i/broadcasts/2WXPQOQRa…













