
ಮಾಜಿ ಸಚಿವರು, ಮಾಜಿ ಶಾಸಕರು - ಹೊನ್ನಾಳಿ ವಿಧಾನಸಭಾ ಕ್ಷೇತ್ರ Former minister, Ex MLA - Honnali Constituency | Office : @MPROffice
Honnali, India
Joined December 2017
- Tweets26.3K
- Following507
- Followers88.5K
- Likes58.6K
Pinned Tweet
ಬಿಜೆಪಿಯ ಭೀಷ್ಮ ಪಿತಾಮಹ, ತಮ್ಮ ಇಡೀ ಜೀವನವನ್ನೇ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿದು, ಪ್ರತಿಯೊಬ್ಬ ಭಾರತೀಯರಲ್ಲೂ ಅಯೋಧ್ಯೆಯ ರಾಮಮಂದಿರದ ಚಳುವಳಿ, ಅಭಿಯಾನ ಹುಟ್ಟು ಹಾಕಿದ ಭಾರತ ಕಂಡ ಶ್ರೇಷ್ಠ ರಾಜಕಾರಣಿಯಲ್ಲಿ ಒಬ್ಬರಾದ ಶ್ರೀ ಲಾಲ್‍ಕೃಷ್ಣ ಅಡ್ವಾಣಿಜಿಗೆ ದೇಶದ ಅತ್ಯುನ್ನತ ನಾಗರಿಕ ಭಾರತ ರತ್ನ ಪ್ರಶಸ್ತಿ ಲಭಿಸಿದ್ದಕ್ಕೆ ಅಭಿನಂದನೆಗಳು
ಪ್ರಜಾಪ್ರಭುತ್ವದ ರಕ್ಷಣೆಗಾಗಿ ಸಂಘಟಿತ ಹೋರಾಟ – ಚಿತ್ರದುರ್ಗದಲ್ಲಿ ಬೃಹತ್ ಪಾದಯಾತ್ರೆ!
ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ @BYVijayendra ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ @HarishD_BJP ಅವರ ನೇತೃತ್ವದಲ್ಲಿ ನಡೆದ ಈ ಪಾದಯಾತ್ರೆಯಲ್ಲಿ ಪಕ್ಷದ ಹಿರಿಯ ನಾಯಕರು, ಜನಪ್ರತಿನಿಧಿಗಳು, ಪದಾಧಿಕಾರಿಗಳು ಹಾಗೂ
ನಾಡಿನ ಸಮಸ್ತ ಜನತೆಗೆ ಶ್ರೀ ಧನ್ವಂತರಿ ಜಯಂತಿಯ ಹಾರ್ದಿಕ ಶುಭಾಶಯಗಳು.
ಆರೋಗ್ಯವೇ ಮಾನವನ ನಿಜವಾದ ಸಂಪತ್ತು. ಆಯುರ್ವೇದದ ಅಧಿದೇವತೆ, ಆರೋಗ್ಯದ ಪ್ರತೀಕವಾದ ಭಗವಾನ್ ಶ್ರೀ ಧನ್ವಂತರಿಯ ಕೃಪಾಶೀರ್ವಾದದಿಂದ ನಾಡಿನ ಪ್ರತಿಯೊಂದು ಕುಟುಂಬದಲ್ಲೂ ಸುಖ, ಶಾಂತಿ, ನೆಮ್ಮದಿ ಹಾಗೂ ಉತ್ತಮ ಆರೋಗ್ಯ ನೆಲೆಸಲಿ. ಸರ್ವರಿಗೂ ಆಯುರಾರೋಗ್ಯ,
ದೀರ್ಘಾಯುಷ್ಯ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ.
ಶುಭ ಧನ್ವಂತರಿ ಜಯಂತಿ.
#DhanwantariJayanthi #ಧನ್ವಂತರಿ_ಜಯಂತಿ #ಆರೋಗ್ಯವೇ_ಭಾಗ್ಯ
ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ರಾಜ್ಯದ ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದು, ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ತಮಗೆ ಉತ್ತಮ ಆರೋಗ್ಯ, ಆಯುರಾರೋಗ್ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿ,
Today, at Kumar Krupa Guest House in Bengaluru, I had the pleasure of meeting and extending my warm greetings to Shri @HarishD_BJP National Secretary of the Bharatiya Janata Party and Karnataka State BJP In-charge.
On this occasion, I personally extended an invitation
by presenting the wedding invitation card for my son's wedding ceremony, scheduled to be held on December 10 in Bengaluru, and warmly requested him to grace the occasion and bless the bride and groom.
Former Ministers Shri Sunil Kumar and Shri Aravind Limbavali, along
with former MLA Shri Preetham Gowda, were also present on the occasion.
#BJP #HarishDwivedi #WeddingInvitation #Bengaluru
ದೇಶದ ಸಾಂವಿಧಾನಿಕ ಸಂಸ್ಥೆಗಳ ಗೌರವಕ್ಕೆ ಧಕ್ಕೆ ತರುವ ಹಾಗೂ ಸುಳ್ಳು ಆರೋಪಗಳ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ & ಅದರ ಮಿತ್ರಪಕ್ಷಗಳ ವಿರುದ್ಧ ಹಮ್ಮಿಕೊಳ್ಳಲಾದ “ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ” ಜನಜಾಗೃತಿ ಅಭಿಯಾನದ ಅಂಗವಾಗಿ ಚಿತ್ರದುರ್ಗದಲ್ಲಿ ಬೃಹತ್ ಪಾದಯಾತ್ರೆಯಲ್ಲಿ ಭಾಗವಹಿಸಲಾಯಿತು.
ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ @BYVijayendra ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ @HarishD_BJP ಅವರ ನೇತೃತ್ವದಲ್ಲಿ ನಡೆದ ಈ ಪಾದಯಾತ್ರೆಯಲ್ಲಿ ಪಕ್ಷದ ಹಿರಿಯ ನಾಯಕರು, ಜನಪ್ರತಿನಿಧಿಗಳು, ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿ ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು.
ರಾಜ್ಯ ಸಹ ಉಸ್ತುವಾರಿಗಳಾಗಿ ನಿಯುಕ್ತಿಗೊಂಡ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಶ್ರೀ @KasamBJP ಅವರಿಗೆ ಹಾರ್ದಿಕ ಸ್ವಾಗತ.
#BJP4Karnataka
ರಾಜ್ಯ ಉಸ್ತುವಾರಿಗಳಾಗಿ ನಿಯುಕ್ತಿಗೊಂಡ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಶ್ರೀ @HarishD_BJP ಅವರಿಗೆ ಹಾರ್ದಿಕ ಸ್ವಾಗತ.
#BJP4Karnataka
ಸಾಹಿತ್ಯ, ಸಂಸ್ಕೃತಿ ಹಾಗೂ ಶ್ರೀಮಂತ ಪರಂಪರೆಯ ಹೆಮ್ಮೆಯ ಕನ್ನಡ ನಾಡಿನ ಸಮಸ್ತ ಕನ್ನಡಿಗರಿಗೆ ೭೧ನೇ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯ ಸಂರಕ್ಷಣೆಗೆ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ, ಕನ್ನಡದ ಅಸ್ಮಿತೆ ಮತ್ತು ಗೌರವವನ್ನು ಸದಾ ಎತ್ತಿಹಿಡಿಯೋಣ.
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ!
#ಕನ್ನಡರಾಜ್ಯೋತ್ಸವ #KannadaRajyotsava
ಭಾರತದ ಏಕೀಕರಣದ ರೂವಾರಿ, ಉಕ್ಕಿನ ಮನುಷ್ಯ, ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.
ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಏಕತಾ ಓಟದಲ್ಲಿ ಪಾಲ್ಗೊಂಡು, ದೇಶದ ಐಕ್ಯತೆ, ಸಾಮರಸ್ಯ ಮತ್ತು ಸಹೋದರತ್ವದ ಸಂದೇಶ ಸಾರೋಣ.
#SardarPatel #EktaDiwas #RunForUnity #RashtriyaEktaDiwas
ದಾವಣಗೆರೆ ಜಿಲ್ಲೆಯ ರೈತರ ನೀರಾವರಿ ಹಿತದೃಷ್ಟಿಯಿಂದ ಇಂದು ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
2020ರಲ್ಲಿ ₹519 ಕೋಟಿ ಅನುದಾನದಲ್ಲಿ 3 ಟಿಎಂಸಿ ನೀರಿನಿಂದ 91 ಕೆರೆಗಳನ್ನು ತುಂಬಿಸುವ ಯೋಜನೆಯಡಿ ಹೊನ್ನಾಳಿ–ನ್ಯಾಮತಿ ಕ್ಷೇತ್ರದ ಕೆರೆಗಳಿಗೂ ನೀರು ಹರಿಸುವಂತೆ
ಮನವಿ ಮಾಡಲಾಯಿತು.
ಜೊತೆಗೆ ಮುಕ್ತಿನಕೊಪ್ಪ ಏತ ನೀರಾವರಿ ಯೋಜನೆಗೆ ₹30 ಕೋಟಿ ಅನುದಾನ ಬಿಡುಗಡೆ ಹಾಗೂ 17.40 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಒತ್ತಾಯಿಸಲಾಯಿತು.
ರೈತರ ಹಿತವೇ ನಮ್ಮ ಆದ್ಯತೆ, ನೀರಾವರಿಯೇ ನಮ್ಮ ಸಂಕಲ್ಪ!
#TungaReservoir #FarmersWelfare #Honnali #Nyamathi
ಬೆಂಗಳೂರಿನಲ್ಲಿ ಡಿಸೆಂಬರ್ 10ರಂದು ಮಾಣಿಕ್ಯ ಚಾಮರಾಜ ವಜ್ರ ಅರಮನೆ ಮೈದಾನದಲ್ಲಿ ನಡೆಯಲಿರುವ ನನ್ನ ಪುತ್ರನ ವಿವಾಹ ಸಮಾರಂಭದ ಹಿನ್ನೆಲೆಯಲ್ಲಿ, ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ @DKShivakumar ಅವರನ್ನು ಭೇಟಿಯಾಗಿ ವಿವಾಹದ ಆಮಂತ್ರಣ ಪತ್ರಿಕೆಯನ್ನು ನೀಡಿ ಆತ್ಮೀಯವಾಗಿ ಆಹ್ವಾನಿಸಲಾಯಿತು.
ಬೆಂಗಳೂರಿನಲ್ಲಿ ಡಿಸೆಂಬರ್ 10ರಂದು ಮಾಣಿಕ್ಯ ಚಾಮರಾಜ ವಜ್ರ ಅರಮನೆ ಮೈದಾನದಲ್ಲಿ ನಡೆಯಲಿರುವ ನನ್ನ ಪುತ್ರನ ವಿವಾಹ ಸಮಾರಂಭದ ಹಿನ್ನೆಲೆಯಲ್ಲಿ, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ @siddaramaiah ಅವರನ್ನು ಭೇಟಿಯಾಗಿ ವಿವಾಹದ ಆಮಂತ್ರಣ ಪತ್ರಿಕೆಯನ್ನು ನೀಡಿ ಆತ್ಮೀಯವಾಗಿ ಆಹ್ವಾನಿಸಲಾಯಿತು.


















