ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!
ಧರ್ಮಸ್ಥಳದ ಧರ್ಮಾಧಿಕಾರಿಗಳಾಗಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಲ್ಲಿ ತಮ್ಮ ಅಮೂಲ್ಯ ಸೇವೆಯ ಮೂಲಕ ಲಕ್ಷಾಂತರ ಜನರ ಬದುಕಿಗೆ ಬೆಳಕಾಗಿರುವ ಮಹನೀಯರಿಗೆ ಗೌರವಪೂರ್ವಕ ನಮನಗಳು.
33
ಸನಾತನ ಧರ್ಮದ ಶ್ರೇಷ್ಠ ಪರಂಪರೆ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ದೇಶದಾದ್ಯಂತ ಪಸರಿಸುತ್ತಾ, ನಿರಂತರ ಧರ್ಮ ವಿಜಯ ಯಾತ್ರೆಯ ಮೂಲಕ ಧರ್ಮಜಾಗೃತಿಯ ಪವಿತ್ರ ಕಾರ್ಯದಲ್ಲಿ ತೊಡಗಿರುವ ಪರಮಪೂಜ್ಯ ಶ್ರೀ ಕ್ಷೇತ್ರ ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ
1
1
185
ಟ್ಯಾಕ್ಸಿ ಚಾಲಕರ ಹೋರಾಟಕ್ಕೆ ಯಶಸ್ಸು – ಬಂದ್ ಕರೆ ಹಿಂಪಡೆತ!
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ವಾಹನಗಳಿಗೆ ವಿಧಿಸಲಾಗುತ್ತಿರುವ ದುಬಾರಿ ಮತ್ತು ಅವೈಜ್ಞಾನಿಕ ಶುಲ್ಕದ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಟ್ಯಾಕ್ಸಿ ಸಂಘಟನೆಗಳ ನೇತೃತ್ವದಲ್ಲಿ ನಡೆದ
1
4
292
ಏಳು ದಿನಗಳ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಯಶಸ್ವಿಯಾಗಿದೆ.
ನವೆಂಬರ್ 24ರಂದು ಕರೆ ನೀಡಲಾಗಿದ್ದ ಟ್ಯಾಕ್ಸಿ ಸೇವೆ ಸ್ಥಗಿತದ ಬಂದ್ ಕರೆಯನ್ನು ಹಿಂಪಡೆಯಲಾಗಿದ್ದು, ನಾಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ಎಂದಿನಂತೆ ಲಭ್ಯವಿರುತ್ತದೆ.
ಈ ಹೋರಾಟಕ್ಕೆ ಸಹಕರಿಸಿದ ಎಲ್ಲಾ ಟ್ಯಾಕ್ಸಿ ಚಾಲಕರು, ವಾಹನ ಮಾಲೀಕರು, ಸಂಘಟನೆಗಳ
1
15
ಏಳು ದಿನಗಳ ನಿರಂತರ ಹೋರಾಟಕ್ಕೆ ಯಶಸ್ಸು!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಟ್ಯಾಕ್ಸಿ ಚಾಲಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಅದಾನಿ ಸಂಸ್ಥೆಯ ವಿರುದ್ಧ ನವೆಂಬರ್ 15ರಿಂದ 23ರವರೆಗೆ ನಡೆದ ಏಳು ದಿನಗಳ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಯಶಸ್ವಿಯಾಗಿದೆ.
ಟ್ಯಾಕ್ಸಿ ಚಾಲಕರ ಒಗ್ಗಟ್ಟು, ಸಂಘಟನೆಗಳ ಸಹಕಾರ ಹಾಗೂ ನಿರಂತರ ಹೋರಾಟದ ಫಲವಾಗಿ ನಾಳೆ ಕರೆ ನೀಡಲಾಗಿದ್ದ ಬಂದ್ ಅನ್ನು ಹಿಂಪಡೆಯಲಾಗಿದೆ.
ಈ ಹೋರಾಟಕ್ಕೆ ಬೆಂಬಲವಾಗಿ ನಿಂತ ಉಭಯ ಜಿಲ್ಲೆಗಳ ಟ್ಯಾಕ್ಸಿ ಸಂಘಟನೆಗಳ ಪದಾಧಿಕಾರಿಗಳು, ಚಾಲಕರು, ಮಾಲೀಕರು, ಹಿತೈಷಿಗಳು, ಮಾಧ್ಯಮ ಮಿತ್ರರು ಹಾಗೂ ಸಹಕರಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳು.
1
14
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ದಿನಾಂಕ : 24-11-2026 ರಂದು ಮಂಗಳವಾರ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ಮುಂಚಿತವಾಗಿಯೇ ತಮ್ಮ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳಬೇಕಾಗಿ ವಿನಂತಿ.
1
93
ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್(ರಿ.) ಮಂಗಳೂರು, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ (ರಿ.) ಹಾಗೂ ಉಭಯ ಜಿಲ್ಲೆಗಳ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳಿಗೆ ವಿಧಿಸಲಾಗುತ್ತಿರುವ
1
116
ಅವೈಜ್ಞಾನಿಕ ಶುಲ್ಕ ದಬ್ಬಾಳಿಕೆ ವಿರುದ್ಧ ಹಾಗೂ ಇನ್ನಿತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅದಾನಿ ಸಂಸ್ಥೆಯ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟ ಅವಧಿಯ ಧರಣಿ ಸತ್ಯಾಗ್ರಹವು ನಿರಂತರವಾಗಿ ಏಳನೇ ದಿನಕ್ಕೆ ಪ್ರತಿಭಟನೆಯು ಮುಂದುವರೆದಿದ್ದು,ಈ ಸತ್ಯಾಗ್ರಹದ ನೇತೃತ್ವ ವಹಿಸಿದ ಉಡುಪಿಯ ನಿಕಟಪೂರ್ವ ಶಾಸಕರು ಹಾಗೂ
1
1
22
ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್(ರಿ.) ಮಂಗಳೂರು, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ (ರಿ.) ಹಾಗೂ ಉಭಯ ಜಿಲ್ಲೆಗಳ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಉಡುಪಿಯ ನಿಕಟಪೂರ್ವ ಶಾಸಕರು, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು
ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ (ರಿ.) ಅಧ್ಯಕ್ಷರಾದ ಶ್ರೀ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳಿಗೆ ವಿಧಿಸಲಾಗುತ್ತಿರುವ ಅವೈಜ್ಞಾನಿಕ ಶುಲ್ಕ ದಬ್ಬಾಳಿಕೆ ವಿರುದ್ಧ ಹಾಗೂ ಇನ್ನಿತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅದಾನಿ ಸಂಸ್ಥೆಯ ವಿರುದ್ಧ
1
17
ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್(ರಿ.) ಮಂಗಳೂರು, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ (ರಿ.) ಹಾಗೂ ಉಭಯ ಜಿಲ್ಲೆಗಳ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳಿಗೆ ವಿಧಿಸಲಾಗುತ್ತಿರುವ ಅವೈಜ್ಞಾನಿಕ
ಶುಲ್ಕ ದಬ್ಬಾಳಿಕೆ ವಿರುದ್ಧ ಹಾಗೂ ಇನ್ನಿತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅದಾನಿ ಸಂಸ್ಥೆಯ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟ ಅವಧಿಯ ಧರಣಿ ಸತ್ಯಾಗ್ರಹವು ಸತತವಾಗಿ ಆರನೇ ದಿನಕ್ಕೆ ಪ್ರತಿಭಟನೆಯು ಮುಂದುವರೆದಿದ್ದು,ಈ ಸತ್ಯಾಗ್ರಹದ ನೇತೃತ್ವ ವಹಿಸಿದ ಉಡುಪಿಯ ನಿಕಟಪೂರ್ವ ಶಾಸಕರು ಹಾಗೂ
1
16

















