ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ. Official handle of the Social Welfare Department, GoK | Call us at: 9482300400.

t.me/SocialWelfareDept
Joined March 2022
ನಾಡಿನ ಸಮಸ್ತ ಜನತೆಗೆ ಆದಿಕವಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿಯ ಹಾರ್ದಿಕ ಶುಭಾಶಯಗಳು.
9
1
53
2,158
ಮೈಸೂರು ದಸರಾ 2026 | ಸಮಾಜ ಕಲ್ಯಾಣ ಇಲಾಖೆಯ ಮಳಿಗೆಯ ಸುಂದರ ದೃಶ್ಯಗಳು #KHMuniyappa #SocialWelfare #MysuruDasara2026
2
18
3,603
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ. ಹೆಚ್. ಮುನಿಯಪ್ಪ ಅವರು ಭೇಟಿ ನೀಡಿ, ಶಾಲೆಯ ಆವರಣ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. #KHMuniyappa #SocialWelfare #Karnataka
1
18
4,721
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ – ಪರಿಶೀಲನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ. ಹೆಚ್. ಮುನಿಯಪ್ಪ ಅವರು ಭೇಟಿ ನೀಡಿ, ಶಾಲೆಯ ಆವರಣ ಹಾಗೂ ಲಭ್ಯವಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. #SocialWelfareDepartment
3
35
7,396
ಮೈಸೂರು ದಸರಾ ವಸ್ತುಪ್ರದರ್ಶನದಲ್ಲಿ ಲಿಡ್ಕರ್ ಮಳಿಗೆಯನ್ನು ಮಾನ್ಯ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಉದ್ಘಾಟಿಸಿದರು. ನಿಗಮದ ಸುವರ್ಣ ಮಹೋತ್ಸವದ ಅಂಗವಾಗಿ ಚರ್ಮ ಕುಶಲಕರ್ಮಿಗಳ ಪರಂಪರೆ ಹಾಗೂ ಚರ್ಮದ ಉತ್ಪನ್ನಗಳನ್ನು ಪ್ರದರ್ಶಿಸಲಾಯಿತು. #LIDKAR #MysuruDasara #KHMuniyappa
1
16
4,247
ನಾಡಿನ ಸಮಸ್ತ ಜನತೆಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಾಡಹಬ್ಬ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು Warm greetings to all citizens on the auspicious occasion of Nada Habba Dasara and Vijayadashami from the Social Welfare Department, Government of Karnataka. ​ ​#SocialWelfareDepartment
1
2
25
3,109
ಹೆಣ್ಣುಮಕ್ಕಳ ಸಬಲೀಕರಣವೇ ಸಮಾಜದ ಶಕ್ತಿ! ​ನಾಡಿನ ಹೆಣ್ಣುಮಕ್ಕಳಿಗೆ ‘ಅಂತರರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ’ಯ ಶುಭಾಶಯಗಳು. ಶಿಕ್ಷಣ, ಸಮಾನ ಹಕ್ಕು ಮತ್ತು ಸುರಕ್ಷಿತ ಭವಿಷ್ಯ ಒದಗಿಸಲು ಸಮಾಜ ಕಲ್ಯಾಣ ಇಲಾಖೆ ಬದ್ಧವಾಗಿದೆ. ​📞 9482 300 400 🌐 swd.karnataka.gov.in ​#DayOfTheGirl #GirlChildDay
2
18
2,705
ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ. ಹೆಚ್. ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಅಭಿವೃದ್ಧಿ ನಿಗಮಗಳ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರ ಮಹತ್ವದ ಸಭೆ ಜರುಗಿತು.
2
1
24
5,194
ದೇಶದ ಗಡಿ ಕಾಯ್ದು, ಆಕಾಶದ ಎತ್ತರದಲ್ಲೂ ಅಪ್ರತಿಮ ಧೈರ್ಯ, ಶೌರ್ಯ ಮತ್ತು ಬದ್ಧತೆಯಿಂದ ನಮ್ಮ ಮಾತೃಭೂಮಿಯನ್ನು ರಕ್ಷಿಸುತ್ತಿರುವ ಭಾರತೀಯ ವಾಯುಪಡೆಯ ವೀರ ಯೋಧರಿಗೆ ‘ಭಾರತೀಯ ವಾಯುಪಡೆ ದಿನ’ದ ಹೃತ್ಪೂರ್ವಕ ಶುಭಾಶಯಗಳು. ​#IndianAirForceDay #IAFDay #Karnataka #SocialWelfareDept #JaiHind #IndianAirForce #KHMuniyappa
2
16
2,524
ಸಮಾಜ ಕಲ್ಯಾಣ ಇಲಾಖೆ - Social Welfare Department retweeted
ರಾಜ್ಯದ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಹಾಗೂ ಅವರ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಕ್ರೀಡಾ ಸಾಧಕರಿಗೆ ಶೇ. 2ರಷ್ಟು ಮೀಸಲಾತಿ ಕಲ್ಪಿಸಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಕ್ರೀಡಾಪಟುಗಳ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಲು ಮತ್ತು ಅವರ ಭವ್ಯ ಭವಿಷ್ಯವನ್ನು ರೂಪಿಸಲು ಸರ್ಕಾರ ಸದಾ ಬದ್ಧವಾಗಿದೆ.
7
12
1
115
10,846
ಮಾಜಿ ಪ್ರಧಾನಿ ಶ್ರೀ ಲಾಲ್‌ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನ ಆವರಣದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಪುಷ್ಪನಮನ ಸಲ್ಲಿಸಿದರು. #LalBahadurShastri #DKShivakumar #KHMuniyappa
3
2,315
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ಅವರು ಹಾಗೂ ಸಮಾಜ ಕಲ್ಯಾಣ ಸಚಿವರಾದ ಶ್ರೀ @KHMuniyappaklr ಅವರು ಬಾಪೂಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಿದರು.
8
2,327
"ಜೈ ಜವಾನ್ - ಜೈ ಕಿಸಾನ್" ಎಂಬ ಅಮರ ಘೋಷವಾಕ್ಯದ ಮೂಲಕ ದೇಶದ ಅನ್ನದಾತ ಹಾಗೂ ಗಡಿ ಕಾಯುವ ಯೋಧರಿಗೆ ಸಮಾನ ಗೌರವ ತಂದುಕೊಟ್ಟ ಸರಳತೆಯ ಸಾಕಾರಮೂರ್ತಿ, ಭಾರತ ರತ್ನ, ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಅನಂತ ಪ್ರಣಾಮಗಳು. ​#LalBahadurShastri #LalBahadurShastriJayanti #JaiJawanJaiKisan
1
2
21
3,931
ಅಹಿಂಸೆ ಮತ್ತು ಸತ್ಯದ ಮಾರ್ಗದಲ್ಲಿ ಸಾಗುತ್ತಾ ಸಮ ಸಮಾಜದ ನಿರ್ಮಾಣಕ್ಕೆ ದಾರಿದೀಪವಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಸಮಾಜ ಕಲ್ಯಾಣ ಇಲಾಖೆಯ ಗೌರವ ಪ್ರಣಾಮಗಳು. ​📞 ಸಹಾಯವಾಣಿ: 9482 300 400 ​#GandhiJayanti #MahatmaGandhi #SWDGoK #SocialWelfare #KHMuniyappa
1
2
6
1,470
ಸಮಾಜ ಕಲ್ಯಾಣ ಇಲಾಖೆ - Social Welfare Department retweeted
A golden moment for Karnataka and India🇮🇳 Heartiest congratulations to M.R. Poovamma on her outstanding performance at the Asian Games 2026 - winning Gold in the Women’s 4×400m Relay and Silver in the 4×400m Mixed Relay. Congratulations, Poovamma! Your determination continues to inspire and make us proud!
26
106
6
1,001
20,769
ಎಲ್ಲಾ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಸರ್ಕಾರದ ಧ್ಯೇಯ ಸಮಾಜ ಕಲ್ಯಾಣ ಸಚಿವ ಶ್ರೀ ಕೆ.ಹೆಚ್. ಮುನಿಯಪ್ಪ ಅವರ ಸ್ಪಷ್ಟನೆ
2
26
6,691
ಇಂದು ನವದೆಹಲಿ ಯಲ್ಲಿ ಕೇಂದ್ರದ ಸಾಮಾಜಿ‌ಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವರಾದ ಡಾ.ವೀರೇಂದ್ರ ಕುಮಾರ್ ರವರನ್ನು ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೆ ಹೆಚ್. ಮುನಿಯಪ್ಪ ರವರು ಬೇಟಿ ಮಾಡಿ ಚರ್ಚಿಸಿದರು. @Drvirendrakum13
1
10
3,983
Today in New Delhi, Hon’ble Minister for Social Welfare, Sri K.H. Muniyappa, met and held discussions with Dr. Virendra Kumar, Hon’ble Union Minister for Social Justice and EmpowermK.H MuniyappaiyDr. Virendra Kumar Kumar #khmuniyappa #socialjustice #VeerendraKumar
371
ಇಂದು ಬೆಂಗಳೂರಿನ ವಸಂತನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯಗಳ ರಾಜ್ಯ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶ್ರೀ ಹನುಮಂತ ಸಿಂಧೋಳ್ಳು ಅವರ ನೇತೃತ್ವದ ನಿಯೋಗವು ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೆ ಹೆಚ್ ಮುನಿಯಪ್ಪ ಅವರನ್ನು ಭೇಟಿ ಮಾಡಿ, ಅವರ ಪ್ರಮುಖ ಬೇಡಿಕೆಗಳ ಕುರಿತಾದ ಮನವಿ ಸಲ್ಲಿಸಿದರು.
20
4,625