ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ ಬಿ. ಖಂಡ್ರೆ ರವರ ಅಧ್ಯಕ್ಷತೆಯಲ್ಲಿ ಬುಧವಾರ ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಗ್ರಾಮೀಣ ಕುಡಿಯುವ ನೀರು, ವಿಬಿ ಜಿ ರಾಮ್ ಜಿ, ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಪಂಚಾಯತ್ ರಾಜ್, ಪಿ.ಆರ್. ಇ. ಡಿ ಹಾಗೂ ಕೆ.ಆರ್. ಐ. ಡಿ. ಎಲ್ ಕುರಿತು ಪ್ರಗತಿ ಪರಿಶೀಲನಾ ಸಭೆ ನೆಡೆಸಿದರು.
2
91
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ನಾಡಹಬ್ಬ ಮೈಸೂರು ದಸರಾ ಅಂಗವಾಗಿ ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ತೆರೆದಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಳಿಗೆಯನ್ನು ದಿನಾಂಕ 28.10.2026 ಬುಧವಾರ ದಂದು ಉದ್ಘಾಟಿಸಿದರು.
2
445
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಚೌತಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಂಜೀವಿನಿ ಒಕ್ಕೂಟದ ಸರ್ವ ಸದಸ್ಯರುಗಳ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆ ಹಾಗೂ ಜಾಬ್ ಕಾರ್ಡ್ ಮೇಳ ಕುರಿತು ಮಾಹಿತಿ ನೀಡಿ ಅರಿವು ಮೂಡಿಸಲಾಯಿತು.
3
177
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹದಿನಾರು ಗ್ರಾಮ ಪಂಚಾಯಿತಿ ಹದಿನಾರು ಗ್ರಾಮದ ಸರ್ಕಾರಿ ಹಿರಿಯರ ಪ್ರಾಥಮಿಕ ಶಾಲೆಯಲ್ಲಿ ಮ -ನರೇಗಾ ಹಾಗೂ ಶಿಕ್ಷಣ ಇಲಾಖೆ ಒಗ್ಗೂಡಿಸುವಿಕೆಯಲ್ಲಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತ ಶೌಚಾಲಯ ನಿರ್ಮಾಣ ಕುರಿತು ಆಗಸ್ಟ್ ಮಾಹೆಯ "ಕರ್ನಾಟಕ ವಿಕಾಸ " ನಿಯತಕಾಲಿಕೆಯಲ್ಲಿ ಪ್ರಕಟಗೊಂಡಿರುವುದು.
2
93
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಕರೀಮುದ್ದನಹಳ್ಳಿ ಗ್ರಾಮ ಪಂಚಾಯಿತಿಗೆ ಇಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಈಶ್ವರ್ ಬಿ. ಖಂಡ್ರೆ ಅವರು ಭೇಟಿ ನೀಡಿ, ಗ್ರಾಮೀಣಾಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ಜಾಬ್ ಕಾರ್ಡ್ ಮೇಳ: "ಪ್ರತಿ ಮನೆಗೆ ಭೇಟಿ – ಪ್ರತಿ ಕುಟುಂಬಕ್ಕೆ ಉದ್ಯೋಗ ಭದ್ರತೆ"
ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ.
4
344
ಮೈಸೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ "ಜಾಬ್ ಕಾರ್ಡ್ ಮೇಳ" ಅಭಿಯಾನ ಆರಂಭವಾಗಿರುವ ಕುರಿತ ವರದಿಯು ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರುವುದು.
2
1
104
ZP_Mysuru retweeted
ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು🏵️
Wishing everyone a very happy Varamahalakshmi festival🪔✨
#Varamahalakshmi #varamahalakshmihabba #varamahalakshmivratha
ಜಾಬ್ ಕಾರ್ಡ್ ಮೇಳ: "ಪ್ರತಿ ಮನೆಗೆ ಭೇಟಿ – ಪ್ರತಿ ಕುಟುಂಬಕ್ಕೆ ಉದ್ಯೋಗ ಭದ್ರತೆ"
ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ...
ಇಂದೇ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ಮತ್ತು ಜಾಬ್ ಕಾರ್ಡ್ ಮೇಳದ ಸದುಪಯೋಗ ಪಡೆದುಕೊಳ್ಳಿ.
1
122
ಹೆಚ್.ಡಿ.ಕೋಟೆ ತಾಲ್ಲೂಕಿನ ಚಕ್ಕೋಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ "ಜಾಬ್ ಕಾರ್ಡ್ ಮೇಳ" ಕಾರ್ಯಕ್ರಮ ಹಮ್ಮಿಕೊಂಡು ಮಹಿಳಾ ಸ್ವ-ಸಹಾಯದ ಸಂಘದ ಸದಸ್ಯರು ಹಾಗೂ ಸಾರ್ವಜನಿಕರಿಗೆ ವಿಬಿ ಜಿ ರಾಮ್ ಜಿ ಯೋಜನೆಯಡಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು.
2
77
ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಮಾನ್ಯ ಸಿಇಒ ಯುಕೇಶ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಪಕಾರ್ಯದರ್ಶಿ (ಅಭಿವೃದ್ಧಿ) ರವರಾದ ಭೀಮಪ್ಪ ಕ ಲಾಳಿ, ಉಪಕಾರ್ಯದರ್ಶಿ (ಆಡಳಿತ) ರವರಾದ ಸವಿತಾ ಸೇರಿದಂತೆ ಜಿಪಂ ಸಿಬ್ಬಂದಿಗಳು ಹಾಜರಿದ್ದರು.
3
137
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿಬಿ ಜಿ ರಾಮ್ ಜಿ (ಮ-ನರೇಗಾ) ಯೋಜನೆಯಡಿ ಅಭಿವೃದ್ಧಿಪಡಿಸಿರುವ ಅಮೃತ ಸರೋವರ ದಂಡೆಗಳಲ್ಲಿ ಹಾರಲಿರುವ ತ್ರಿವರ್ಣಧ್ವಜ ಕಾರ್ಯಕ್ರಮದ ವರದಿ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವುದು.
1
2
102
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮ-ನರೇಗಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (ಐಸಿಡಿಎಸ್) ಯೋಜನೆಯ ಒಗ್ಗೂಡಿಸುವಿಕೆಯಡಿ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕುರಿತ ಯಶೋಗಾಥೆಯು ಪತ್ರಿಕೆಯಲ್ಲಿ ಪ್ರಕಟಗೊಂಡಿರುವುದು.
1
206
ವಿಬಿ ಜಿ ರಾಮ್ ಜಿ ಯೋಜನೆ ಕುರಿತು ಸರಗೂರು ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಐಇಸಿ ಚಟಿವಟಿಕೆಯಡಿ ಮನೆ ಮನೆ ಭೇಟಿ ಅಭಿಯಾನ ನಡೆಸಿ ಜಾಗೃತಿ ಮೂಡಿಸುತ್ತಿರವ ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿರುವುದು.
1
152
ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರ, ಚೌತಿ, ದೊಡ್ಡಕಮ್ಮರವಳ್ಳಿ, ಕಣಗಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ (ವಿಜಿ ಜಿ ರಾಮ್ ಜಿ) ಯೋಜನೆಯಡಿ ನಿರ್ಮಾಣಗೊಂಡಿರುವ *NRLM ಸಂಜೀವಿನಿ ಭವನ* ಕುರಿತ ಯಶೋಗಾಥೆಯು ಪತ್ರಿಕೆಯಲ್ಲಿ ಪ್ರಕಟಗೊಂಡಿರುವುದು.
2
193
'ಅಂಗೈನಲ್ಲೇ ಪಂಚಾಯಿತಿ ವೀಕ್ಷಣೆ' ಎಂಬ ಶೀರ್ಷಿಕೆಯಡಿ
'ಶ್ರೇಷ್ಠತೆ' ಆಪ್ ಕುರಿತ ಯಶೋಗಾಥೆಯು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟಗೊಂಡಿರುವುದು.
2
147
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವನೂರು ಗ್ರಾಮದ ಸೋಮೇಶ್ವರ ದೇವಸ್ಥಾನದ ಚಾವಡಿಯಲ್ಲಿ VB G RAM G ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರಂಗೋಲಿಯಲ್ಲಿ VB G RAM G, ಕೂಲಿ ಮೊತ್ತ ವನ್ನು ಬಿಡಿಸಿ, ಕರಪತ್ರ ವಿತರಿಸಿ ಜಾಗೃತಿ ಮೂಡಿಸಲಾಯಿತು.
2
109
ತಿ ನರಸೀಪುರ ತಾಲ್ಲೂಕು ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಲಸೋಗೆ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಅಭಿವೃದ್ದಿಗೊಂಡಿರುವ ಕಲ್ಯಾಣಿ ಕಾಮಗಾರಿಯ ವಿಶೇಷ ಸುದ್ದಿಯು ದಿನಪತ್ರಿಕೆಯಲ್ಲಿ ಪ್ರಕಟಗೊಂಡಿರುವುದು.
1
68
ಕೆ.ಆರ್.ನಗರ ತಾಲ್ಲೂಕಿನ ಹೆಬ್ಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರನಹಳ್ಳಿ ಗ್ರಾಮದ ರೈತ ಶಾಂತಕುಮಾರ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ದನದ ಕೊಟ್ಟಿಗೆ ನಿರ್ಮಾಣದ ಸಹಾಯಧನ ಪಡೆದು ಹೈನುಗಾರಿಕೆಯಲ್ಲಿ ಯಶಸ್ಸು ಕಂಡ ಯಶೋಗಾಥೆಯು ಪತ್ರಿಕೆಯಲ್ಲಿ ಪ್ರಕಟಗೊಂಡಿರುವುದು.
1
72












































