DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ನಾವಿದ್ದೇವೆ; ನಿಮ್ಮ ಸುರಕ್ಷಿತ ವಾಪಸಾತಿ ನಮ್ಮ ಆದ್ಯತೆ
ಸೌದಿ ಅರೇಬಿಯಾದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ಕರ್ನಾಟಕದ ಸುಮಾರು 600ಕ್ಕೂ ಹೆಚ್ಚು ಉಮ್ರಾ ಯಾತ್ರಿಕರು ಸಿಲುಕಿಕೊಂಡಿದ್ದಾರೆ. ಅವರು ಸುರಕ್ಷಿತವಾಗಿ ಮತ್ತು ಶೀಘ್ರವಾಗಿ ತಾಯ್ನಾಡಿಗೆ ಮರಳುವುದನ್ನು ಖಚಿತಪಡಿಸಲು ನಮ್ಮ ಕರ್ನಾಟಕ ಸರ್ಕಾರವು ಭಾರತ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ.
ಈ ಸಂಕಷ್ಟದ ಸಂದರ್ಭದಲ್ಲಿ ಯಾತ್ರಿಕರಿಗೆ ಅಗತ್ಯ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ.
ಯಾತ್ರಿಕರಿಗಾಗಿ ಸಹಾಯವಾಣಿ ಸಂಖ್ಯೆಗಳು:
- ಕರ್ನಾಟಕ ಹಜ್ ಇಲಾಖೆ: 9483503132 | 7899707775
- ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC): 1070 | 080-22253707
ವಿಮಾನ ಹಾರಾಟದ ಮಾಹಿತಿಗಾಗಿ ತಮ್ಮ ವಿಮಾನಯಾನ ಸಂಸ್ಥೆ ಅಥವಾ ಪ್ರವಾಸ ಆಯೋಜಕರನ್ನು ಸಂಪರ್ಕಿಸಿ. ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ (ರಿಯಾದ್) ಮತ್ತು ಜೆಡ್ಡಾದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ನೀಡುವ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ರಾಜ್ಯದ ಯಾತ್ರಿಕರಲ್ಲಿ ಮನವಿ ಮಾಡುತ್ತೇವೆ.
The safety and well-being of every Kannadiga is our foremost priority.
Nearly 600 Umrah pilgrims from Karnataka are currently stranded in Saudi Arabia due to disruptions in flight operations. I am deeply concerned about their situation and the distress faced by their families back home.
The Government of Karnataka is closely monitoring the situation and coordinating with the Ministry of External Affairs, the Indian Embassy in Riyadh and the Consulate General in Jeddah to facilitate the safe and early return of our pilgrims.
The Karnataka Haj Department and State Emergency Operations Centre have activated helplines to provide assistance and support to the pilgrims and their families.
We urge all pilgrims to remain in touch with their airlines and tour operators and follow official advisories. We stand with them and their families during this difficult time.
Karnataka Haj Department: 9483503132 | 7899707775
SEOC: 1070 | 080-22253707
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಇನ್ನು ಮುಂದೆ ನ್ಯಾಯಬೆಲೆ ಅಂಗಡಿಗೆ ತೆರಳಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಅನ್ನ ಸೇವೆ ಆ್ಯಪ್ ಮೂಲಕ ಮನೆಯಲ್ಲೇ ಸುಲಭವಾಗಿ e-KYC ಪೂರ್ಣಗೊಳಿಸಬಹುದು. ಹಿರಿಯರು ಹಾಗೂ ಮಕ್ಕಳಿಗೆ Face Authentication ಸೌಲಭ್ಯವೂ ಲಭ್ಯವಿದೆ. ಜನರ ಸಮಯ ಮತ್ತು ಶ್ರಮ ಉಳಿಸುವ ನಿಟ್ಟಿನಲ್ಲಿ ಈ ಡಿಜಿಟಲ್ ಸೇವೆ ಪರಿಚಯಿಸಲಾಗಿದೆ. ಸರಳ, ಸುಲಭ ಹಾಗೂ ಜನಸ್ನೇಹಿ e-KYC ಸೇವೆಗೆ ಅನ್ನ ಸೇವೆ ಆ್ಯಪ್ ಸಹಾಯಕರವಾಗಲಿದೆ.
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
Severe crop damage has been observed across Gundlupet taluk. Maize, sunflower, sugarcane and even the Nanjangud banana, which is widely grown in this region, have dried up due to deficient rainfall. Compared with other drought-affected parts of the State, Gundlupet has suffered particularly severe crop losses.
Only some farmers have insured their crops, while many others do not have any insurance coverage. As a result, farmers are facing serious distress. Appropriate relief will be provided to those who have suffered crop losses.
The Chief Minister has also inspected drought-affected areas in Gadag district. I have already visited drought-hit areas in North Karnataka along with him, and I will continue to inspect more areas in North Karnataka in the coming days. From what we have observed, the drought situation this year is more severe than in previous years. We will continue the drought inspections until the 15th and thereafter submit a report to the Union Government.
Last year, Karnataka suffered crop losses of around ₹39,000 crore due to drought. We had then sought around ₹18,000 crore in relief, but the Union Government did not respond. Eventually, we had to approach the Supreme Court. It was only after the Supreme Court’s direction that the Centre released just ₹3,500 crore.
This year too, the State is facing a severe drought situation. I urge the Union Government to release adequate relief based on the report to be submitted by the State Government.
- My response to the media after visiting and inspecting drought-affected areas in Ranganathapura, Nitre, Somahalli and Shigevadi villages of Gundlupet taluk, and Mukkadahalli and Heggothara villages of Chamarajanagar taluk.
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಂಗನಾಥಪುರ, ನಿಟ್ರೆ, ಸೋಮಹಳ್ಳಿ, ಶೀಗೆವಾಡಿ ಹಾಗೂ ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ, ಹೆಗ್ಗೋಠಾರ ಗ್ರಾಮಗಳ ವಿವಿಧೆಡೆ ಬರ ವೀಕ್ಷಣೆ ನಡೆಸಿದೆ.
ಕೃಷಿ ಮತ್ತು ತೋಟಗಾರಿಕೆ ಬೆಳೆಹಾನಿ, ಜಾನುವಾರುಗಳಿಗೆ ಮೇವಿನ ಕೊರತೆ, ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ ಕೈಗೊಂಡಿರುವ ಕಾಮಗಾರಿಯನ್ನು ಖುದ್ದು ವೀಕ್ಷಿಸಿ, ರೈತರ ಸಮಸ್ಯೆಯನ್ನು ಆಲಿಸಿದೆ. ನಿಮ್ಮೊಂದಿಗೆ ನಮ್ಮ ಸರ್ಕಾರ ಇರುವುದಾಗಿ ಭರವಸೆಯನ್ನು ನೀಡಿದೆ.
ಈ ವೇಳೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಪುಟ್ಟರಂಗ ಶೆಟ್ಟಿ, ಗುಂಡ್ಲುಪೇಟೆ ಶಾಸಕರಾದ ಗಣೇಶ್ ಪ್ರಸಾದ್, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್, ಚಾಮರಾಜನಗರ ಜಿಲ್ಲಾಧಿಕಾರಿಗಳಾದ ಶ್ರೀರೂಪ ಸೇರಿದಂತೆ ಇತರರು ಜೊತೆಗಿದ್ದರು.
Today, I visited several drought-affected areas in Ranganathapura, Nitre, Somahalli and Shigevadi villages of Gundlupet taluk, and Mukkadahalli and Heggothara villages of Chamarajanagar taluk.
I personally inspected the damage to agricultural and horticultural crops, the shortage of fodder for livestock, and works being carried out under the VB-G RAM G scheme to provide employment to people. I also listened to the concerns of farmers and assured them that our government stands with them during this difficult time.
Chamarajanagar District In-charge Minister Puttaranga Shetty, Gundlupet MLA Ganesh Prasad, Nanjangud MLA Darshan Dhruvanarayan, Chamarajanagar Deputy Commissioner Shreeroopa and others accompanied me during the visit.
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
Census: Simple, safe, free.
Stay away from rumours.
Let us fulfil our responsibility and participate in the Census.
#Census2027 #जनगणना2027
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದ ನಂತರ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಶಿಕ್ಷಣ ಇಲಾಖೆಯು ದಿನಾಂಕಗಳನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಏಪ್ರಿಲ್ 10 ರಿಂದ 15ರವರೆಗೆ ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸಬಹುದು. ಸ್ಕ್ಯಾನ್ ಪ್ರತಿಯನ್ನು ಏಪ್ರಿಲ್ 12 ರಿಂದ ಏಪ್ರಿಲ್ 17 ರವರಗೆ ಡೌನ್ಲೋಡ್ ಮಾಡಿಕೊಳ್ಳಬಹುದು. ಸ್ಕ್ಯಾನ್ ಪ್ರತಿ ಪಡೆದವರು ಮಾತ್ರ ಏಪ್ರಿಲ್ 13ರಿಂದ 19ರವರೆಗೆ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳ ಪ್ರತಿಯೊಂದು ಅಂಕಕ್ಕೂ ಮೌಲ್ಯ ನೀಡುವಲ್ಲಿ ಶಿಕ್ಷಣ ಇಲಾಖೆ ಬದ್ಧವಾಗಿದೆ.
Following the announcement of the 2nd PUC Exam-1 results, the Education Department has released the schedule for scanned copies and revaluation.
Students can apply for scanned copies from April 10 to April 15. Download the answer script from April 12 to April 17. Only those who obtain a scanned copy will be eligible to apply for revaluation between April 13 and April 19. The Education Department remains committed to ensuring every mark earned by a student is accurately valued.
#2ndPUCResults #KSEAB #KarnatakaEducation #ExamResults2026 #Shalashikshana #GovernmentSchoolsofKarnataka #Karnataka2ndPUCResult2026 #EducationReform #PUCResults2026 #KarnatakaEducation @PU_Karnataka @KSEAB_KARNATAKA
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶವನ್ನು ದಿನಾಂಕ 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಪ್ರಕ್ರಟಿಸಲಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (Digilocker) ನಲ್ಲಿ ಒದಗಿಸಲಾಗುತ್ತದೆ. digilocker.gov.in ನಿಂದ ಅಂಕಪಟ್ಟಿ ಪಡೆಯುವುದು ಹೇಗೆಂಬ ಮಾಹಿತಿಯನ್ನು ವಿಡಿಯೋದಲ್ಲಿ ನೀಡಲಾಗಿದೆ. ಅಗತ್ಯವಿದ್ದವರು ಈ ಲಿಂಕ್ನಲ್ಲಿ ವಿಡಿಯೋ ನೋಡಬಹುದು: tinyurl.com/mw84wmh
The Karnataka School Examination and Assessment Board (KSEAB) will announce the results of the 2nd PUC Exam-1 on April 9, 2026, at 3:00 PM. Immediately after the results are declared, the students' marks cards will be made available on DigiLocker. Information on how to obtain the marks card from digilocker.gov.in is provided in the video. Those in need can watch the video at this link: tinyurl.com/mw84wmh
#2ndPUCResults #KSEAB #DigiLocker #DigitalMarksCard #StudentUpdate #KarnatakaEducation #Shalashikshana #GovernmentSchoolsofKarnataka #Karnataka2ndPUCResult2026
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಜನಗಣತಿ 2027ರ ಅಂಗವಾಗಿ ಇಂದಿನಿಂದ ಏಪ್ರಿಲ್ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (se.census.gov.in) ನಲ್ಲಿ ಭರ್ತಿ ಮಾಡಬೇಕು. ಮೊಬೈಲ್ ಫೋನ್ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು.
ಏಪ್ರಿಲ್ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಇದರಲ್ಲಿ ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ.
- ಹರ್ಮನ್ ಪ್ರೀತ್ ಕೌರ್, ಭಾರತೀಯ ಮಹಿಳಾ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕಿ
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಏಪ್ರಿಲ್ 1ರಿಂದ ರಾಷ್ಟ್ರೀಯ ಜನಗಣತಿ– 2027 ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ 15 ದಿನ ನಾಗರಿಕರಿಗೆ ವೆಬ್ ಪೋರ್ಟಲ್ನಲ್ಲಿ ‘ಸ್ವಯಂ–ಗಣತಿ’ಗೆ ಅವಕಾಶ ಕಲ್ಪಿಸಲಾಗಿದೆ.
ಏಪ್ರಿಲ್ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (se.census.gov.in) ನಲ್ಲಿ ಭರ್ತಿ ಮಾಡಬಹುದು. ಮೊಬೈಲ್ ಫೋನ್ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಏಪ್ರಿಲ್ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.
ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ತಾವೆಲ್ಲರೂ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಮನವಿ ಮಾಡುತ್ತೇನೆ.
- @DKShivakumar , ಮಾನ್ಯ ಉಪ ಮುಖ್ಯಮಂತ್ರಿಗಳು
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯ. ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಂಪನ್ಮೂಲದ ಸಮರ್ಪಕ ಹಂಚಿಕೆಗೆ ದಾರಿ ತೋರುತ್ತದೆ.
ಜನಗಣತಿ 2027ರ ಅಂಗವಾಗಿ ನಾವು ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದ್ದೇವೆ. 2026ರ ಏಪ್ರಿಲ್ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (se.census.gov.in) ನಲ್ಲಿ ಭರ್ತಿ ಮಾಡಬಹುದು. ಈ ಪ್ರಕ್ರಿಯೆ ಸರಳ ಮತ್ತು ಸುರಕ್ಷಿತವಾಗಿದೆ. ಮೊಬೈಲ್ ಫೋನ್ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇದರಲ್ಲಿ ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ.
ಇದು ಕೇವಲ ಕರ್ತವ್ಯವಲ್ಲ, ಕರ್ನಾಟಕದ ಅಭಿವೃದ್ಧಿಗೆ ನಿಮ್ಮ ಕೊಡುಗೆ. ಇಂದು ನೀವು ನೀಡುವ ನಿಖರ ಮಾಹಿತಿ, ನಾಳೆಯ ಉತ್ತಮ ನೀತಿಗಳು, ಸೇವೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲು ಆಧಾರವಾಗುತ್ತದೆ. 2026, ಏಪ್ರಿಲ್ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಗಣತಿಯಲ್ಲಿ ಯಾರೂ ಬಿಟ್ಟು ಹೋಗದಂತೆ ನಾವು ಖಚಿತಪಡಿಸುತ್ತೇವೆ. ಆದ್ದರಿಂದ ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಕೈಜೋಡಿಸೋಣ.
- @siddaramaiah , ಮಾನ್ಯ ಮುಖ್ಯಮಂತ್ರಿಗಳು
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯ ಬಗ್ಗೆ ಬರುವ ಸುಳ್ಳು ಕರೆಗಳು ಅಥವಾ ಸಾಮಾಜಿಕ ಮಾಧ್ಯಮದ ಪೋಸ್ಟ್ಗಳನ್ನು ನಂಬಬೇಡಿ. ಇಂತಹ ದಾರಿ ತಪ್ಪಿಸುವ ಮಾಹಿತಿಯಿಂದ ಮೋಸಹೋಗಬೇಡಿ. ಅಂತಹ ಯಾವುದೇ ಘಟನೆ ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ.
@KSEAB_KARNATAKA
Beware of fake calls or social media posts regarding question paper leaks. Do not be misled by such fraudulent information. Report any such incidents immediately to your nearest police station.
#ExamAlert #FakeNewsAlert #CyberSafety #KSEAB #ShalaShikshana #SafeExams #GovernmentSchoolsofKarnataka
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
Message from the CEC Shri Gyanesh Kumar on the eve of 16th National Voters’ Day #NVD2026
#Watch full video 👉 youtu.be/OV9POKX1Q1s?si=AtR4……
#MyIndiaMyVote #ECI
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
📍 Live from Chamrajnagar, Gundelpete, Hanur, Kollegal, Yelendur!
It’s been an impactful month for our mission. With the Training of Trainers completed recently, today we trained 400+ teachers in Chamarajanagar district.
Read More: bit.ly/43ZYt3P
@dcchnagar
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಸೆಪ್ಟೆಂಬರ್ 22 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇಂದು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ.
ಹೀಗಾಗಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 ಕೆಲಸದ ದಿನಗಳ ರಜೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಇದೇ 12ನೇ ತಾರೀಕಿನಿಂದ ದ್ವಿತೀಯ ಪಿ.ಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯಿತಿ ನೀಡಲಾಗಿದೆ.
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್ಲೈನ್ ಮೂಲಕವೂ ಪಾಲ್ಗೊಳ್ಳಬಹುದು.
kscbcselfdeclaration.karnata… ವೆಬ್ಸೈಟ್ಗೆ ಭೇಟಿ ನೀಡಿ, ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ. ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಲು ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ.
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಧನ್ಯವಾದಗಳು @udayavani_web
ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚಾಮರಾಜನಗರ ಜಿಲ್ಲೆಯ 21 ವಸತಿ ಶಾಲೆಗಳು ಪ್ರತಿಷ್ಠಿತ (BIS) ಭಾರತೀಯ ಮಾನದಂಡಗಳ ಬ್ಯೂರೋ ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸಂಸ್ಥೆಗಳ ನಿರ್ವಹಣಾ ವ್ಯವಸ್ಥೆ EOMS ISO21001 ಪ್ರಮಾಣ ಪತ್ರವನ್ನು ಪಡೆದಿವೆ.
ರಾಜ್ಯದಲ್ಲಿ ಇದೇ ಮೊದಲು ಈ ಮಾನ್ಯತೆ ದೊರೆತ ಹೆಗ್ಗಳಿಕೆ ಚಾಮರಾಜನಗರಕ್ಕೆ ಸಿಕ್ಕಿರುವುದು ಇಲಾಖೆಗೆ ಮತ್ತೊಂದು ಹೆಮ್ಮೆಯ ಗರಿಯಾಗಿದೆ. ಮೂಲಸೌಕರ್ಯ, ಅನುಭವಿ ಶಿಕ್ಷಕರು, ಸ್ವಚ್ಛತೆ, ಪಠ್ಯೇತರ ಚಟುವಟಿಕೆಗಳು ಸೇರಿದಂತೆ ವಿದ್ಯಾರ್ಥಿ ಕೇಂದ್ರೀಕೃತ ನಿರ್ವಹಣೆಯ ಮಾದರಿಯನ್ನು ಅಳವಡಿಸಿಕೊಂಡ ಪರಿಣಾಮ ಈ ಸಾಧನೆ ಸಾಧ್ಯವಾಗಿದೆ.
ಈ ಸಾಧನೆ ಸಾಧ್ಯವಾಗಲು ಬೆಂಬಲಿಸಿದ ಶಿಕ್ಷಕರಿಗೆ, ಸಿಬ್ಬಂದಿಗೆ, ಅಧಿಕಾರಿಗಳಿಗೆ, ನಮ್ಮ ಪ್ರೀತಿಯ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು. ಈ ಗೌರವ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗುವ ಸಂಕಲ್ಪ ಮಾಡುತ್ತೇವೆ.
@CMofKarnataka
@DKShivakumar
@CMahadevappa
#Transparency
#Karnataka_KREIS_Schools
#SocialWelfare_Karnataka
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಇಂದು, ರೇಷ್ಮೆ ತಯಾರಿಕೆಗೆ ಪ್ರಸಿದ್ಧಿ ಪಡೆದ ಚಾಮರಾಜನಗರ ಜಿಲ್ಲೆಯಲ್ಲಿ ಸೈಕಲ್ ರ್ಯಾಲಿಗೆ ಆರಂಭ ದೊರಕಿತು .
ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ರ್ಯಾಲಿಗೆ ಚಾಲನೆ ನೀಡಿದರು. ಜಿಲ್ಲಾ ನಾಗರಿಕರು ಉತ್ಸಾಹದಿಂದ ಭಾಗವಹಿಸಿದರು.
#Myvotemyright #SocialWelfare_Karnataka
DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ retweeted
River #Cauvery at #KOLLEGAL in #Chamarajanagara district of #Karnataka continues to flow in #SEVERE FLOOD SITUATION. It is flowing at a level of 628.29 m with #Rising trend which is 1.29 m above its #Danger Level of 627.0 m
@CWCOfficial_GoI
@NDRFHQ
@ndmaindia
@DoWRRDGR_MoJS




































