ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗಾಗಿ ಡಾ: ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮವನ್ನು ಸ್ಥಾಪಿಸಿದೆ. ಇದು ನಿಗಮದ ಅಧಿಕೃತ X ಖಾತೆ

Karnataka
Joined August 2018
2026-27 ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್ ಲೈನ್ ಅರ್ಜಿಗಳನ್ನುಇಂದಿನಿಂದ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 30-11- 2026ರವರೆಗು ನಿಗದಿಪಡಿಸಲಾಗಿದೆ.
4
13
767
2025-26ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಆರಂಭವಾಗಿದೆ! 📢 ನಿಮ್ಮ ಭವಿಷ್ಯ ರೂಪಿಸಬಹುದಾದ ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ! 🗓️ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-2025
10
32
174
7,884
ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ಮಾನ್ಯ ಶಾಸಕರಾದ @PNimmondige ರವರು ಸವಲತ್ತುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿ ಅಧಿಕಾರಿಗಳು ಉಪಸ್ಥಿತರಿದ್ದರು. #SocialWelfare_Karnataka
2
24
1,035
ಸರ್ವರಿಗೂ ಸಮಾಜ ಪರಿವರ್ತನೆಗೆ ಸ್ಪೂರ್ತಿದಾಯಕ ವ್ಯಕ್ತಿತ್ವ, ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಶುಭಾಶಯಗಳು. ಅವರ ಆದರ್ಶಗಳು ನಮಗೆ ಸದಾ ದಾರಿದೀಪವಾಗಲಿ. #SocialWelfare_Karnataka #AmbedkarJayanti2025
4
57
954
ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಚಾಂಪಿಯನ್ ಆದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳಾದ ಅರುಣ್ CS ಮತ್ತು ಅವಿನಾಶ್ B N ರವರಿಗೆ ಅಭಿನಂದನೆಗಳು 💐
2
4
31
869
ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸ್ವಂತ ಉದ್ಯಮವನ್ನು ಪ್ರಾರಂಭಿಸಿ! ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಸ್ವಯಂ-ಉದ್ಯೋಗ ನೇರ ಸಾಲ (ಕುರಿ ಸಾಕಾಣಿಕೆ) ಮತ್ತು ಸ್ವಾವಲಂಬಿ ಸಾರಥಿ ಫುಡ್ ಕಾರ್ಟ್ ಯೋಜನೆಗಳಿಗೆ ಅರ್ಜಿ ಸಲ್ಲಿಸಿ. ಕೊನೆಯ ದಿನಾಂಕ: 29.12.2024 ವಿವರಗಳಿಗಾಗಿ ಸಂಪರ್ಕಿಸಿ: 9482300400
1
14
60
1,360
Opportunity Alert! Start Your Own Business with Government Support! Apply for Self-Employment Direct Loan (sheep rearing) and Swaavalambi Saarathi Food Cart schemes for the year 2024-25. Last Date to Apply: 29.12.2024 For more details contact 24/7 Helpline : 9482300400
1
13
1
36
1,308
ಎಲ್ಲರಿಗೂ ಸಂವಿಧಾನ ದಿನದ ಶುಭಾಶಯಗಳು! ನಮ್ಮ ಭಾರತೀಯ ಸಂವಿಧಾನವು 1.5 ಬಿಲಿಯನ್ ಭಾರತೀಯರ ಏಕತೆಯ ಸಂಕೇತವಾಗಿದೆ. ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯ ಹಾದಿಯಲ್ಲಿ ನಾವು ಒಗ್ಗಟ್ಟಿನಿಂದ ನಡೆಯೋಣ, ಇದೇ ನಮ್ಮ ನಿಗಮದ ಆಶಯವು ಕೂಡ. #ConstitutionDay2024 #IndianConstitution #swdgok
4
42
882
ಸಮಸ್ತ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.!! "ಸಿರಿ ಗನ್ನಡಂ ಗೆಲ್ಗೆ ಸಿರಿ ಗನ್ನಡಂ ಬಾಳ್ಗೆ" #ಕನ್ನಡರಾಜ್ಯೋತ್ಸವ2024 @CMofKarnataka @CMahadevappa @SWDGoK
1
11
522
2024-25 ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್ ಲೈನ್ ಅರ್ಜಿಗಳನ್ನುಇಂದಿನಿಂದ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 10-10- 2024ರವರೆಗು ನಿಗದಿಪಡಿಸಲಾಗಿದೆ. @SWDGoK @CMahadevappa @Captain_Mani72
6
30
148
5,796
ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದ ವರೆಗೆ ಬೆಳ್ಳಿಗೆ 9.30ಕ್ಕೆ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದೆ. 'ಬನ್ನಿ ಎಲ್ಲರೂ ಕೈ ಜೋಡಿಸೋಣ ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯೋಣ'..! ಮಾಹಿತಿಗಾಗಿ: Democracydaykarnataka.in #KarnatakaDemocracyDay2024
5
27
1,097
"ಎಲ್ಲರ ಗಮನಕ್ಕೆ" ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಅರ್ಜಿಗಳನ್ನು ಆಹ್ವಾನಿಸಲು ಕ್ರಮ ವಹಿಸಲಾಗುತ್ತಿದ್ದು. ಅಧಿಕೃತವಾಗಿ ಜಾಹೀರಾತು ಪ್ರಕಟಿಸಿದ ನಂತರ ಅರ್ಜಿ ಸಲ್ಲಿಸಬೇಕೆಂದು ವಿನಂತಿ. ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾದ ನಕಲಿ ಜಾಹೀರಾತನ್ನು ನಿರ್ಲಕ್ಷಿಸಲು ತಿಳಿಸಿದೆ.
5
20
145
10,906
ಇಂದು ಮಾನ್ಯ ವ್ಯವಸ್ಥಾಪಕ ನಿರ್ದೇಶಕರು, ಡಾ:ಬಿ.ಆರ್.ಅಂಬೆಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಜಿಲ್ಲಾ ವ್ಯವಸ್ಥಾಪಕರ, ತಾಲೂಕು ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ ಆಪರೇಟರ್ ರವರಿಗೆ ಡಿ. ಬಿ. ಟಿ ಮೂಲಕ ನೇರ ಸವಲತ್ತು ವಗಾ೯ವಣೆ.
1
2
23
1,127
ಹಾಗೂ ಹೊಸ ತಂತ್ರಾಂಶದ ತರಬೇತಿ ಕಾಯ೯ಕ್ರಮ ಹಾಗೂ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಜರುಗಿಸಲಾಯಿತು.@SWDGoK @CMahadevappa
1
4
555
"ನೆನಪಿರಲಿ" ನಾಳಿನ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡುವುದು ಕಡ್ಡಾಯ. #IndependenceDay #78thIndependenceDay #Karnatakaswd
18
64
2,232
ಕೋಲಾರ ಜಿಲ್ಲೆ, ಮುಳಬಾಗಲು ತಾಲೂಕಿನ ಈ ಪರಿಶಿಷ್ಟ ಜಾತಿಯ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿ ರೈತನ ಜೀವನದಲ್ಲಿ ಉಕ್ಕುತ್ತಿರುವ ಭರವಸೆಯ ಚಿಲುಮೆ.!! @CMofKarnataka @CMahadevappa @SWDGoK
2
16
155
5,533
ದಿ. 20.07.2024 ರಂದು ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ಕ್ಷೇತ್ರದ, ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯ 2019-20, 2021-22 ಸಾಲಿನ ಫಲಾನುಭವಿಗಳಿಗೆ ಮಾನ್ಯ ವಿಧಾನ ಸಭೆ ಶಾಸಕರು ಪಂಪ್ ಸೆಟ್ ವಿತರಿಸಿದರು. ಈ ಸಂದರ್ಭದಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.
3
551
ದಿನಾಂಕ 08.07.2024 ರಂದು ಡಾ ಬಿ. ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ 237 ನೇ ನಿರ್ದೇಶಕರ ಮಂಡಳಿ ಸಭೆಯು ಮಾನ್ಯ ಅಧ್ಯಕ್ಷರಾದ ಶ್ರೀ ಆರ್. ಸಂಪತ್ ರಾಜ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2024-25 ನೇ ಸಾಲಿನ ವಾರ್ಷಿಕ ಯೋಜನೆ ಮತ್ತು ಇತರೆ ಆಡಳಿತಾತ್ಮಕ ವಿಚಾರಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.
1
16
680
ಸಭೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ನಿಗಮದ ನಿರ್ದೇಶಕರು ಉಪಸ್ಥಿತರಿದ್ದರು.
6
425
ದಿ.08.07.2024 ರಂದು ತುಮಕೂರು ಜಿಲ್ಲೆ, ತುರುವೇಕೆರೆ ಕ್ಷೇತ್ರದ, ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಮಾನ್ಯ ವಿಧಾನ ಸಭಾ ಶಾಸಕರಾದ ಶ್ರೀ ಕೃಷ್ಣಪ್ಪ ಎಂ.ಟಿ ರವರು ಪಂಪ್ ಸೆಟ್ ವಿತರಿಸಿದರು. ಈ ಸಂದರ್ಭದಲ್ಲಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
7
23
711