Official twitter account of Madivala Police Station (080-22942568, 9480801624). Dial Namma-112 in case of emergency |Help us serve you better @BlrCityPolice
Bengaluru, India
Joined September 2014
- Tweets635
- Following90
- Followers1.1K
- Likes411
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
“ಸನ್ಮಿತ್ರ” ಮಾದಕ ವ್ಯಸನದ ಸುಳಿಯಲ್ಲಿ ಸಿಲುಕಿದವರಿಗೆ ಸೂಕ್ತ ಮಾರ್ಗದರ್ಶನ ಮತ್ತು ಬೆಂಬಲ ನೀಡಿ, ಅವರನ್ನು ವ್ಯಸನ ಮುಕ್ತರನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಆರಂಭಿಸಿರುವ ವಿಶೇಷ ಸಾಮಾಜಿಕ ಕಾರ್ಯಕ್ರಮವೇ “ಸನ್ಮಿತ್ರ”.
ಬನ್ನಿ, ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ!
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
conduct awareness programme in krupanidhi college with 1st year degree students regarding anti ragging, prevention of sexual harrasment and women safety issues with the support of southeast Rani channamma pade team sir.

🛍️⚠️ ಆನ್ಲೈನ್ ಆಫರ್ಗಳ ಬಗ್ಗೆ ಎಚ್ಚರ!
ಸೋಷಿಯಲ್ ಮೀಡಿಯಾದಲ್ಲಿ ಆಕರ್ಷಕ ಆಫರ್ಗಳನ್ನು ನೋಡಿ ವಸ್ತುಗಳನ್ನು ಖರೀದಿಸುವ ಮುನ್ನ ಎಚ್ಚರಿಕೆ ವಹಿಸಿ. ನಕಲಿ ಆಫರ್ಗಳು ನಿಮ್ಮನ್ನು ವಂಚಿಸಬಹುದು!
🔍 Think. Verify. Then Buy!
#CyberAwareness #StaySafeOnline #BeCyberSmart #BengaluruCityPolice
🤖 Made with AI
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
🪔🌿 ಪರಿಸರ ಸ್ನೇಹಿ ಹಾಗೂ ಸುರಕ್ಷಿತ ದೀಪಾವಳಿ ಆಚರಿಸೋಣ!
ಹಸಿರು ಪಟಾಕಿಗಳನ್ನು ಮಾತ್ರ ಬಳಸಿ, ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಪಟಾಕಿ ಸಿಡಿಸಿ. ಮಾಲಿನ್ಯ ತಡೆದು, ಮಕ್ಕಳು ಹಾಗೂ ಹಿರಿಯರ ಸುರಕ್ಷತೆಗೆ ಆದ್ಯತೆ ನೀಡೋಣ.
🌱 ಹಸಿರು ದೀಪಾವಳಿ – ನಮ್ಮ ಸಂಕಲ್ಪ, ನಮ್ಮ ಜವಾಬ್ದಾರಿ!
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
ಆಗ್ನೇಯ ವಿಭಾಗದ ವ್ಯಾಪ್ತಿಯಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಗಸ್ತು ಹಾಗೂ ಗೋಚರತೆ ಹೆಚ್ಚಿಸಿ, ವಾಹನ ತಪಾಸಣೆ ನಡೆಸಿ, ಅನುಮಾನಾಸ್ಪದ ವ್ಯಕ್ತಿಗಳು ಮತ್ತು ವಾಹನಗಳ ಮೇಲೆ ವಿಶೇಷ ನಿಗಾ ವಹಿಸಿ ಸಾರ್ವಜನಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಯಿತು.
#PolicePatrolling #PublicSafety #BengaluruCityPolice
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
🪔✨ ಆಡುಗೋಡಿ ಪೊಲೀಸ್ ವಸತಿ ಗೃಹದ ಮಕ್ಕಳೊಂದಿಗೆ ಜಂಟಿ ಪೊಲೀಸ್ ಆಯುಕ್ತರ ಸಮ್ಮುಖದಲ್ಲಿ ಮಕ್ಕಳಿಗೆ ಸಿಹಿ ಹಂಚಿ, ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಕ್ಕಳ ಸಂತೋಷವೇ ಹಬ್ಬದ ನಿಜವಾದ ಬೆಳಕು. 🪔✨
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
Replying to @kmangalaps
@kmangalaps ತಂಡವು ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿ, ಸುಮಾರು ₹60 ಲಕ್ಷ ಮೌಲ್ಯದ 841 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಗೆ ಹಿರಿಯ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
#DrugFreeKarnataka #SayNoToDrugs #BedaBro #RISE
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
ಕರ್ನಾಟಕ ಲೋಕಸೇವಾ ಆಯೋಗದ (KPSC) ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳಿಗೆ ಶುಭಾಶಯಗಳು. 💐
ವದಂತಿಗಳು ಹಾಗೂ ದೃಢೀಕರಿಸದ ಮಾಹಿತಿಗಳನ್ನು ನಂಬಬೇಡಿ, ಹಂಚಿಕೊಳ್ಳಬೇಡಿ. ಅಧಿಕೃತ ಮಾಹಿತಿಗಳನ್ನಷ್ಟೇ ನಂಬಿ.
ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ನಿಮ್ಮ ಅತ್ಯುತ್ತಮ ಪ್ರಯತ್ನ ಮಾಡಿ. ಎಲ್ಲರಿಗೂ ಶುಭವಾಗಲಿ!
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
🪔✨ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು! ✨🪔
ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಸಂತೋಷ, ಶಾಂತಿ, ಸಮೃದ್ಧಿ ಹಾಗೂ ಹೊಸ ಭರವಸೆಗಳನ್ನು ತರಲಿ. ಸುರಕ್ಷಿತವಾಗಿ, ಪರಿಸರ ಸ್ನೇಹಿಯಾಗಿ ದೀಪಾವಳಿ ಆಚರಿಸೋಣ.
💐 ಶುಭ ದೀಪಾವಳಿ! 💐
#ದೀಪಾವಳಿ #Deepavali #HappyDeepavali #SafeDeepavali
🤖 Made with AI
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
"ರಾಷ್ಟ್ರೀಯ ಏಕತಾ ದಿವಸ – ಅಕ್ಟೋಬರ್ 31"
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಸ್ಮರಣಾರ್ಥ, ಏಕತೆ, ಸಮಗ್ರತೆ ಮತ್ತು ಸಹೋದರತ್ವದ ಮೌಲ್ಯಗಳನ್ನು ಎತ್ತಿಹಿಡಿಯೋಣ. ಬಲಿಷ್ಠ ಹಾಗೂ ಏಕೀಕೃತ ಭಾರತದ ನಿರ್ಮಾಣಕ್ಕೆ ಕೈಜೋಡಿಸೋಣ.
Unity in Diversity, Strength in Unity!
#RashtriyaEktaDiwas #NationalUnityDay #UnityInDiversity
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
🌼❤️ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! ❤️🌼
ಕನ್ನಡ ನಾಡಿನ ಶ್ರೀಮಂತ ಪರಂಪರೆ, ಸಂಸ್ಕೃತಿ, ಭಾಷೆ ಮತ್ತು ಇತಿಹಾಸವನ್ನು ಹೆಮ್ಮೆಯಿಂದ ಸ್ಮರಿಸುವ ಸುದಿನವೇ ಕನ್ನಡ ರಾಜ್ಯೋತ್ಸವ.
ಸಿರಿಗನ್ನಡಂ ಗೆಲ್ಗೆ! ಸಿರಿಗನ್ನಡಂ ಬಾಳ್ಗೆ! ❤️💛
ಜೈ ಕರ್ನಾಟಕ! ಜೈ ಕನ್ನಡಾಂಬೆ! 🙏
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
Replying to @kmangalaps
@kmangalaps ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಹಾಗೂ ಅಶಾಂತಿ ಸೃಷ್ಟಿಸಿದ ಆರೋಪಿಗಳನ್ನು ಮಹಿಳೆಯವರ ದೂರಿನ ಮೇರೆಗೆ ಗುರುತಿಸಿ ಬಂಧಿಸಿದ್ದು . ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಜೊತೆಗೆ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಲು ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. #RoadRage #ZeroTolerance
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
ರಾಣಿ ಚೆನ್ನಮ್ಮ ಪಡೆಯವರು @micolayoutps ವ್ಯಾಪ್ತಿಯ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಮಕ್ಕಳಿಗೆ ಸಂಬಂಧಿಸಿದ ಹಕ್ಕುಗಳು, ಜೆಜೆ ಆಕ್ಟ್ , ಪೋಕ್ಸೋ ಕಾಯ್ದೆ, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು ಹಾಗೂ ತುರ್ತು ಸಂದರ್ಭಗಳಲ್ಲಿ KSP App, Dial 112 ಮತ್ತು 1930 ಸಹಾಯವಾಣಿ ಸಂಖ್ಯೆಗಳ ಬಳಕೆಯ ಕುರಿತು ಜಾಗೃತಿ ಮೂಡಿಸಿದರು
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
In connection with the #RoadRage incident reported within the limits of @kmangalaps, a case has been registered vide Crime No. 363/2026 based on the woman's complaint. All three accused have been arrested, and stringent legal action has been taken. The case is under investigation
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
🚫💊 ಮಾದಕ ವಸ್ತುಗಳಿಗೆ “NO” ಹೇಳಿ, “ಬೇಡಾ ಬ್ರೋ” ಅಪ್ಪಿಕೊಳ್ಳಿ! 🎓
ನಮ್ಮ ಕಾಲೇಜು ಕ್ಯಾಂಪಸ್ಗಳನ್ನು ಮಾದಕ ವಸ್ತು ಮುಕ್ತವಾಗಿರಿಸೋಣ! 🛡️
📲 KSP ಆ್ಯಪ್ ಮೂಲಕ ಮಾದಕ ವಸ್ತುಗಳ ಚಟುವಟಿಕೆಗಳ ಬಗ್ಗೆ ಅನಾಮಧೇಯವಾಗಿ ಮಾಹಿತಿ ನೀಡಿ.
#BedaBro #DrugFreeKarnataka #SayNoToDrugs #DrugFreeCampus #RISE
🤖 Made with AI
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
📞🛡️ ಅಪರಿಚಿತ ಕರೆಗಳ ಬಗ್ಗೆ ಎಚ್ಚರ!
ಅಪರಿಚಿತ ಕರೆಗಳನ್ನು ನಂಬಬೇಡಿ. 🚫 ಅನುಮಾನಾಸ್ಪದ ಲಿಂಕ್ಗಳನ್ನು ಕ್ಲಿಕ್ ಮಾಡಬೇಡಿ ಅಥವಾ ಅಪರಿಚಿತರು ಹೇಳಿದಂತೆ ಆ್ಯಪ್ಗಳನ್ನು ಇನ್ಸ್ಟಾಲ್ ಮಾಡಬೇಡಿ.
🚨 ಯೋಚಿಸಿ. ಪರಿಶೀಲಿಸಿ. ನಂತರ ಕಾರ್ಯನಿರ್ವಹಿಸಿ.
ವಂಚನೆಗೆ ಒಳಗಾದರೆ ತಕ್ಷಣ 1930 ಅಥವಾ cybercrime.gov.in ದೂರು ದಾಖಲಿಸಿ.
🤖 Made with AI
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
ರಾಣಿ ಚೆನ್ನಮ್ಮ ಪಡೆಯವರು @madivalaps ವ್ಯಾಪ್ತಿಯ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ಕಾನೂನುಗಳು, ಸೈಬರ್ ಅಪರಾಧಗಳ ತಡೆಗಟ್ಟುವಿಕೆ, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು ಹಾಗೂ ತುರ್ತು ಸಂದರ್ಭಗಳಲ್ಲಿ KSP App, Dial 112 ಮತ್ತು 1930 ಸಹಾಯವಾಣಿ ಸಂಖ್ಯೆಗಳ ಬಳಕೆಯ ಕುರಿತು ಜಾಗೃತಿ ಮೂಡಿಸಿದರು
MADIVALA PS, ಮಡಿವಾಳ ಪೊಲೀಸ್ ಠಾಣೆ retweeted
ಅಧಿಕಾರಿಗಳು ಹಾಗೂ ಸಿಬ್ಬಂದಿಯ ವೃತ್ತಿಪರ ಜ್ಞಾನ, ಕೌಶಲ್ಯ ಮತ್ತು ತನಿಖಾ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಿ, ಅಪರಾಧ ಪ್ರಕರಣಗಳ ತನಿಖೆಯನ್ನು ಪರಿಣಾಮಕಾರಿಯಾಗಿ ಹಾಗೂ ವೈಜ್ಞಾನಿಕವಾಗಿ ಕೈಗೊಳ್ಳುವ ಉದ್ದೇಶದಿಂದ, ತಜ್ಞರಿಂದ ವಿಶೇಷ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.