ಕಾಗಿನೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಕೊಂಡ ಮೊಬೈಲ್ ನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಹಚ್ಚಿ ಈ ದಿವಸ ಠಾಣೆಯಲ್ಲಿ ವಾರಸುದಾರರಿಗೆ ಒಪ್ಪಿಸಲಾಯಿತು. #Haveripolice #CEIRportal #Mobile #Recovery #KaginelePS
59
"ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡಗಿ ಪೊಲೀಸರು ಪ್ರಕರಣವನ್ನು ಬೇಧಿಸಿ ಆರೋಪಿಯನ್ನು ವಶಕ್ಕೆ ಪಡೆದು ಬಂಧಿತನಿಂದ 09 ದ್ವಿ ಚಕ್ರ ವಾಹನಗಳನ್ನು ವಶಕ್ಕೆ ಪಡೆದಿರುತ್ತಾರೆ." #Haveripolice #TwowheelerTheft #Recovery #ByadagiPS
29
ಇಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರ ಸಭೆ ಇದ್ದ ಪ್ರಯುಕ್ತ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಯಿತು. #Haveripolice #FarmersBB #DCoffice
346




















