ಕನ್ನಡ 💛❤️ retweeted
When I picked Virat as a U-19 player @imVkohli for RCB @RCBTweets I didn't realise I was picking the best batsman in the World. Congrats.
ಕನ್ನಡ 💛❤️ retweeted
Eee sala cuppu Namade… -Sg #RCBvsGT @RCBTweets
ಕನ್ನಡ 💛❤️ retweeted
30 YEARS OF SUDEEPISM, wishing you many more years to come sir 🙌🏻
#3DecadesOfSudeepism
@KicchaSudeep
ಕನ್ನಡ 💛❤️ retweeted
My Dearest @KicchaSudeep, congratulations on completing 30 remarkable years, truly defined by commitment and pure dedication! 👏🏼
Will always be cheering for you 💚
30 YEARS OF SUDEEPISM
#3DecadesOfSudeepism
ಕನ್ನಡ 💛❤️ retweeted
Replying to @imvangasandeep
Thank you maga, Sandeep! Let’s keep the spirit of cinema high and take storytelling beyond boundaries.🤗
ಕನ್ನಡ 💛❤️ retweeted
Bestest wshs... @TheNameIsYash
It always takes a lot to go against the tide.
May this new step take u closer to the destiny ,, u have set ua eyes upon.
Cheers ♥️
Ķ
RAYA
Toxic : A Fairy Tale for Grown-Ups in cinemas worldwide on 19-03-2026
youtu.be/aF08WVSvCok
#Nayanthara
@humasqureshi @advani_kiara @rukminitweets #TaraSutaria #GeetuMohandas @RaviBasrur #RajeevRavi #UjwalKulkarni #TPAbid #MohanBKere #SandeepSadashiva #PrashantDileepHardikar #KunalSharma #SandeepSharma #JJPerry @anbariv #KechaKhamphakdee #AmritSingh @KVNProductions #MonsterMindCreations @Toxic_themovie
#toxic #toxicthemovie
ಕನ್ನಡ 💛❤️ retweeted
Replying to @KicchaSudeep
Thank you, sir. One thing I have learnt from my seniors, yourself among them, is the drive to elevate the craft with focus, honesty and courage.🙂
ಕನ್ನಡ 💛❤️ retweeted
DADDY IS HOME!
Toxic: A Fairy Tale for Grown-Ups in cinemas worldwide on 19-03-2026
#ToxicTheMovie
ಕನ್ನಡ 💛❤️ retweeted
Wishing our dearest Rocking Star @TheNameIsYash a very Happy Birthday.
All the best for #TOXIC and a ROCKYing year ahead!
ಹುಟ್ಟು ಹಬ್ಬದ ಶುಭಾಶಯಗಳು.
ಕನ್ನಡ 💛❤️ retweeted
ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಶ್ರೀ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಹಿನ್ನಡೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ ಸಂದೇಶವನ್ನೂ ನೀಡುತ್ತದೆ.
ಅವರೊಂದಿಗೆ ಮಾತನಾಡಿ, ಅವರ ಈ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದೆ.
@nimmasuresh
timesofindia.indiatimes.com/…
ಅತ್ಯಂತ ಸಂತಸದ ಸಂಗತಿ. @narendramodi ರವರು ಇದೀಗ ನನಗೆ ಖುದ್ದಾಗಿ ಫೋನ್ ಮಾಡಿ ನಾನು ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ಮಾಡಿದ್ದಕ್ಕೆ ಅಭಿನಂದಿಸಿ ನನಗೆ ಸ್ಪೂರ್ತಿ ನೀಡಿದರು. 51 ವರ್ಷಗಳ ನಂತರ ಮತ್ತೊಮ್ಮೆ ವಿವೇಕಾನಂದ ಶಿಲಾ ಸ್ಮಾರಕ ಕ್ಕೆ ನನ್ನ ಸ್ನೇಹಿತರ ಜೊತೆ ಸೈಕಲ್ ಸವಾರಿ ಮಾಡಿರುವುದು ವಿಶೇಷ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ 💛❤️ retweeted
ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ.
ರಾಜ್ಯದಲ್ಲಿ ಕನ್ನಡ ಕಲಿಯದೆಯೇ ಬದುಕಬಹುದಾದ ವಾತಾವರಣವಿದೆ. ಕನ್ನಡ ಕಲಿಯಲೇಬೇಕಾದ ಅನಿವಾರ್ಯತೆ ಇಲ್ಲ. ಬೇರೆ ಭಾಷೆಯಲ್ಲಿ ಮಾತನಾಡುವವರೊಂದಿಗೆ ನಾವು ಕನ್ನಡದಲ್ಲಿಯೇ ಮಾತನಾಡಬೇಕು. ತಮಿಳುನಾಡು, ತೆಲಂಗಾಣ, ಕೇರಳ, ಮಹಾರಾಷ್ಟ್ರ ಹಾಗೂ ಆಂಧ್ರದಲ್ಲಿ ಅವರವರ ಭಾಷೆಯಲ್ಲಿಯೇ ಮಾತನಾಡುತ್ತಾರೆ. ಕನ್ನಡಿಗರು ಏಕೆ ಕನ್ನಡದಲ್ಲಿ ಮಾತನಾಡಬಾರದು? ಕನ್ನಡದಲ್ಲಿಯೇ ಮಾತನಾಡಬೇಕು. ಅನಿವಾರ್ಯವಾದರೆ ಬೇರೆ ಭಾಷೆ ಬಳಸಿ. ಯಾವ ಭಾಷೆ ಕಲಿತರೂ ಕನ್ನಡಿಗರಾಗಿಯೇ ಉಳಿಯಬೇಕು.
ಕನ್ನಡ ಭಾಷೆ, ನೆಲ, ಜಲ, ಗಡಿ ಇವುಗಳ ಬಗ್ಗೆ ಹೋರಾಟ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. "ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ಕನ್ನಡವಾಗಿರು" ಎಂದು ಕುವೆಂಪು ಹೇಳಿದ್ದಾರೆ. 1983 ರಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿ ನೇಮಕಗೊಂಡು ಒಂದೂವರೆ ವರ್ಷ ಕಾರ್ಯನಿರ್ವಹಿಸಿದ್ದೆ, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಕನ್ನಡ ಬೆರಳಚ್ಚು ಯಂತ್ರಗಳನ್ನು ಎಲ್ಲೆಡೆ ಕಳುಹಿಸಿದ್ದೆ. ಕನ್ನಡ ಆಡಳಿತ ಭಾಷೆಯಾಗಿದ್ದು, ಕನ್ನಡ ಬಳಕೆ ಅನಿವಾರ್ಯವಾಗಬೇಕೆಂದು ತೀರ್ಮಾನಿಸಿ ಈ ಕೆಲಸ ಮಾಡಿದೆ. ಯಾರೇ ನನ್ನೊಂದಿಗೆ ಆಂಗ್ಲ ಭಾಷೆಯಲ್ಲಿ ಮಾತನಾಡಿದರೂ ನಾನು ಕನ್ನಡದಲ್ಲಿಯೇ ಮಾತನಾಡಿಸುವುದು ಹಾಗೂ ಕನ್ನಡದಲ್ಲಿಯೇ ಸಹಿ ಮಾಡುವುದು ಮತ್ತು ಟಿಪ್ಪಣಿ ಬರೆಯುವುದು. ಹೊರರಾಜ್ಯಗಳಿಗೆ ಪತ್ರ ಬರೆಯುವಾಗ ಮಾತ್ರ ಆಂಗ್ಲ ಭಾಷೆ ಬಳಸಿದರೂ, ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ.
ಪ್ರತಿ ಹಳ್ಳಿಯಲ್ಲಿಯೂ ಕನ್ನಡ ಶಾಲೆ ಇರಬೇಕು ಎಂದು ಬರಗೂರು ರಾಮಚಂದ್ರಪ್ಪ ಅವರು ಸಲಹೆ ನೀಡಿದ್ದು, ಗ್ರಾಮಗಳಲ್ಲಿ ಕನ್ನಡ ಶಾಲೆ ಇರಲೇಬೇಕು. ನಾನೂ ಕೂಡ ಕನ್ನಡ ಶಾಲೆ, ಕನ್ನಡ ಮಾಧ್ಯಮದ ಪರವಾಗಿ ಇರುವವನು. ಇತ್ತೀಚೆಗೆ ಆಂಗ್ಲ ಭಾಷೆಯ ವ್ಯಾಮೋಹ ಹೆಚ್ಚುತ್ತಿದೆ. ಇದಕ್ಕೆ ಪೋಷಕರ ಸಹಾಯವೂ ಅಗತ್ಯ. ಪೋಷಕರ ಸಹಾಯವಿಲ್ಲದೆ ಹೋದರೆ ಕನ್ನಡ ಶಾಲೆಗಳು ಉಳಿದು, ಬೆಳೆಯುವುದು ಕಷ್ಟ.
ಬರಗೂರು ರಾಮಚಂದ್ರಪ್ಪ ಅವರು ಹೇಳಿದಂತೆ ಕನ್ನಡ ಶಾಲೆಗಳ ಬಗ್ಗೆ ಕೂಡಲೇ ಒಂದು ಸಭೆ ಕರೆದು, ಅಲ್ಲಿನ ತೀರ್ಮಾನವನ್ನು ಜಾರಿಗೊಳಿಸಲಾಗುವುದು. ವೈಯಕ್ತಿಕವಾಗಿ ನಾನು ದ್ವಿಭಾಷಾ ನೀತಿಯ ಪರವಾಗಿದ್ದು, ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.
ಕನ್ನಡ ಚಳವಳಿಗಾರರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪಸಮಿತಿಯನ್ನು ರಚಿಸಲಾಗಿದ್ದು, ಗೃಹ ಸಚಿವರು ಅಧ್ಯಕ್ಷರಾಗಿದ್ದಾರೆ. ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು.
ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಕನ್ನಡವೇ ಸಾರ್ವಭೌವ ಭಾಷೆ. 1956 ರಲ್ಲಿ ಭಾಷಾವಾರು ಪ್ರಾಂತ್ಯ ವಿಂಗಡಣೆ ಆಗಿದೆ. 1973 ರಲ್ಲಿ ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಕರ್ನಾಟಕ ಎಂದು ನಾಮಕರಣವಾಯಿತು. ಇದಾಗಿ 50 ವರ್ಷಗಳಾದರೂ ಬಿಜೆಪಿ ಸರ್ಕಾರ ಇದರ ಆಚರಣೆ ಮಾಡಲಿಲ್ಲ. ನಮ್ಮ ಸರ್ಕಾರ ಇದನ್ನು ಇಡೀ ರಾಜ್ಯದಲ್ಲಿ ಆಚರಣೆ ಮಾಡಿತು. ಇದರ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆ ಸ್ಥಾಪನೆ ಮಾಡಲಾಗಿದೆ.
ಹೈದ್ರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣವಾಗಿದ್ದು, 371ಜೆ ಕಾಯ್ದೆಯ ಜಾರಿಯಾಗಿದ್ದು ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ. ಕಲ್ಯಾಣ ಕರ್ನಾಟಕ ದಲ್ಲಿ 70% ಮೀಸಲಾತಿ ಹಾಗೂ ರಾಜ್ಯದಲ್ಲಿ 8% ಮೀಸಲಾತಿ ನೀಡುವ ಶಿಫಾರಸ್ಸನ್ನು ಯಥಾವತ್ತು ಜಾರಿ ಮಾಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲಿ ₹3000 ಕೋಟಿ ಹಾಗೂ ಈಗ ₹5000 ಕೋಟಿ ಅನುದಾನವನ್ನು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೀಡಲಾಗಿದೆ. ಆರೋಗ್ಯ ಮತ್ತು ಶಿಕ್ಷಣದಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಹತ್ತಾರು ವರ್ಷಗಳಲ್ಲಿ ಪ್ರಾದೇಶಿಕ ತಾರತಮ್ಯ ನಿವಾರಣೆಯಾಗಲಿದೆ ಎಂಬ ನಂಬಿಕೆ ನಮಗಿದೆ. ಅನುದಾನ ಸೂಕ್ತ ರೀತಿಯಲ್ಲಿ ಬಳಕೆಯಾಗಬೇಕು.
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ. ಕನ್ನಡದ ವಿಷಯದಲ್ಲಿ ನಾವು ಸದಾ ಮುಂಚೂಣಿಯಲ್ಲಿರುತ್ತೇವೆ. ಕನ್ನಡದ ಪರಧ್ವನಿ ಎತ್ತುವ ಕೆಲಸವನ್ನು ಮಾಡುತ್ತೇನೆ. ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಪರಿಸರ ತೀರುವಳಿ ಸಿಕ್ಕಿದ ಕೂಡಲೇ ಜಾರಿ ಮಾಡಲಾಗುವುದು. ಕೇಂದ್ರ ಸರ್ಕಾರ ಕೃಷ್ಣ ಮೂರನೇ ಹಂತ ಯೋಜನೆಗೆ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಕನ್ನಡಿಗರು ಖಂಡಿಸಬೇಕು.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಕನ್ನಡಪರವಾದ ತೀರ್ಮಾನ ಮಾಡಲಾಗುವುದು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಿಸಬೇಕು. ಕರ್ನಾಟಕಕ್ಕೆ ಅನ್ಯಾಯವಾದಾಗ ಒಗ್ಗಟ್ಟಿನಿಂದ ಹೊರಡಬೇಕು. ಕನ್ನಡಿಗರು ಯಾವುದಕ್ಕೂ ಕಡಿಮೆಯಿಲ್ಲ. ಕನ್ನಡ ಭಾಷೆ, ನೆಲ, ಜಲ, ಗಡಿಗಳ ರಕ್ಷಣೆಗೆ ಪಣ ತೊಡೋಣ.
ಮರ್ಯಾದಾ ಹತ್ಯೆ ತಡೆಯಲು ಕಾಯ್ದೆಯನ್ನು ರೂಪಿಸಿ ಜಾರಿ ಮಾಡಬೇಕೆಂಬ ಮನವಿಯನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು.
- ವಿವಿಧ ಕನ್ನಡ ಸಂಘಟನೆಗಳು ಆಯೋಜಿಸಿದ್ದ ಜನರಾಜ್ಯೋತ್ಸವ -2025ರ ಉದ್ಘಾಟನಾ ಸಮಾರಂಭದಲ್ಲಿ ನನ್ನ ಮಾತುಗಳು
ಕನ್ನಡ 💛❤️ retweeted
It’s been 6 years since Avane Srimannarayana released, and I still look back at it with a grateful smile. The film demanded courage, trust, and a lot of heart from everyone involved. Thankful for the audience that embraced it and made the journey worthwhile 🤗
#6YearsOfASN
ಕನ್ನಡ 💛❤️ retweeted
ದುಬೈನಲ್ಲಿ ನೆಲೆಸಿರುವ ಭಾರತೀಯ ಅನಿವಾಸಿಗಳು, ಸುಂದರವಾದ ಕನ್ನಡ ಭಾಷೆಯನ್ನು ಜನಪ್ರಿಯಗೊಳಿಸಲು ಮಾಡುತ್ತಿರುವ ಶ್ಲಾಘನೀಯ ಪ್ರಯತ್ನದ ಬಗ್ಗೆ ಒತ್ತಿ ಹೇಳಿದೆ
#MannKiBaat
ಕನ್ನಡ 💛❤️ retweeted
Ma brotherrrr @Riteishd
Luv uuu♥️
Thank uuu fo always n always reaching out.
#MarkTheFilm
Dearest @KicchaSudeep - you truly deserve every bit of this stupendous success. May it multiply in coming days and weeks !!! Congratulations on this blockbuster !!! Big love my friend - your passion and hardwork is inspiring.
ಕನ್ನಡ 💛❤️ retweeted
Dearest @KicchaSudeep - you truly deserve every bit of this stupendous success. May it multiply in coming days and weeks !!! Congratulations on this blockbuster !!! Big love my friend - your passion and hardwork is inspiring.
Overwhelmed with the love and appreciation #MarkTheFilm has recieved all across. It's phenomenal. 🙏🏼
Came across soo many posts ,, appreciating,, dancing,, celebrating,, cheering , screaming 🔥⭐️.
I run short of words when i see this kinda craze n support tats been showered upon the film.❤️
Big hug to each and everyone and to the media as well for this luv.
#MarkTheFilm was well planned and executed within a small time line and the team has worked day n night to make ends meet. This luv from u all is surely the biggest award & a reward to entire team,, which only encourages us to deliver more,,, and better.
L&H's
❤️🤗
Ķ


























