YESHAVANTHAPURA TRAFFIC POLICE STATION, BTP (@yprtrps) header
YESHAVANTHAPURA TRAFFIC POLICE STATION, BTP (@yprtrps) profile picture

Official Twitter Account of Yeshavanthapura Traffic Police Station (080-22942661). Dial 112 in Case of Emergency. Fallow traffic rules.

Bengaluru, India
Joined February 2015
Photo by YESHAVANTHAPURA TRAFFIC POLICE STATION, BTP (@yprtrps)Photo by YESHAVANTHAPURA TRAFFIC POLICE STATION, BTP (@yprtrps)Photo by YESHAVANTHAPURA TRAFFIC POLICE STATION, BTP (@yprtrps)Photo by YESHAVANTHAPURA TRAFFIC POLICE STATION, BTP (@yprtrps)Photo by YESHAVANTHAPURA TRAFFIC POLICE STATION, BTP (@yprtrps)Photo by YESHAVANTHAPURA TRAFFIC POLICE STATION, BTP (@yprtrps)Photo by YESHAVANTHAPURA TRAFFIC POLICE STATION, BTP (@yprtrps)Photo by YESHAVANTHAPURA TRAFFIC POLICE STATION, BTP (@yprtrps)Photo by YESHAVANTHAPURA TRAFFIC POLICE STATION, BTP (@yprtrps)Photo by YESHAVANTHAPURA TRAFFIC POLICE STATION, BTP (@yprtrps)
ಈ ದಿನ ಯಶವಂತಪುರ ಸಂಚಾರ ಪೊಲೀಸ್ ಠಾಣೆ ವತಿಯಿಂದ ಹಾಗೂ ಸಂಭವ ಪೌಂಡೇಶನ್ ರವರ ಸಹಯೋಗದೊಂದಿಗೆ ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಕಚೇರಿಯಲ್ಲಿ ಲಾರಿ ಮತ್ತು ಇತರೆ ವಾಹನ ಚಾಲಕರುಗಳಿಗೆ ಸಂಚಾರಿ ನಿಯಮಗಳ ಅರಿವು ಮತ್ತು ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗಿರುತ್ತದೆ.
2
2
315
ಈ ದಿವಸ ಯಶವಂತಪುರ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ಸಿ ಎಂ ಟಿ ಐ ಜಂಕ್ಷನ್ ಬಳಿ ಟ್ರಾಫಿಕ್ ಸಿಗ್ನಲ್ ಗಳಲ್ಲಿ ನಿಂತುಕೊಂಡು ವ್ಯಾಪಾರ ಮಾಡುವ ವ್ಯಾಪಾರಿಗಳಿಗೆ ವಾಹನಗಳ ಸಂಚಾರಕ್ಕೆ ಯಾವುದೇ ತರಹದ ಸಮಸ್ಯೆ ಯಾಗದಂತೆ ಹಾಗೂ ವಾಹನ ಚಾಲಕರಿಗೆ ತೊಂದರೆಯನ್ನುಂಟು ಮಾಡದಂತೆ ಸೂಕ್ತ ತಿಳುವಳಿಕೆ ನೀಡಲಾಯಾತು.
1
3
344
ಇಂದು ನಮ್ಮ ಸಿಗ್ನಲ್‌ಗಳಲ್ಲೂ ಹಳದಿ-ಕೆಂಪು ಸಂಭ್ರಮ! 💛❤️ ಬೆಂಗಳೂರಿನ ಪ್ರತಿಯೊಂದು ಜಂಕ್ಷನ್ ಮತ್ತು ರಸ್ತೆಯಲ್ಲೂ ನಮ್ಮ ನಾಡು, ನುಡಿ ಹಾಗೂ ಸಂಸ್ಕೃತಿಯ ಹೆಮ್ಮೆ ಕಂಗೊಳಿಸುತ್ತಿದೆ. ಬೆಂಗಳೂರು ಸಂಚಾರ ಪೊಲೀಸ್ ಕಡೆಯಿಂದ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! 💛❤️ Today, our signals shine in Yellow and Red ! 💛❤️ As Karnataka's pride flies high at traffic signals across Namma Bengaluru, we celebrate the language, culture and spirit that unite us. Every junction reflects our pride. Every road connects us to Karnataka. Bengaluru Traffic Police wishes everyone a Happy Kannada Rajyotsava! 💛❤️ #KannadaRajyotsava #NammaKarnataka #NammaBengaluru #BengaluruTrafficPolice @CPBlr @seemantsingh96 @DgpKarnataka @KarnatakaCops @Jointcptraffic @CMofKarnataka @PriyankKharge
7
66
1
411
7,996
ಈ ದಿನ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಇಂದು ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರನ್ನು ಆಹ್ವಾನಿಸಿ, ಅವರೊಂದಿಗೆ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಏಕತೆಯ ಮಹತ್ವ ಹಾಗೂ ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಕಾಪಾಡುವ ಕುರಿತು ಜಾಗೃತಿ ಮೂಡಿಸಲಾಯಿತು.
2
210
ಯಶವಂತಪುರ ಸಂಚಾರ ಪೊಲೀಸ್ ಠಾಣೆ ವತಿಯಿಂದ ಟ್ರಾಫಿಕ್ ಪಾರ್ಕ್‌ನಲ್ಲಿ ಶಾಲಾ ಮಕ್ಕಳಿಗೆ ಸಂಚಾರ ನಿಯಮಗಳು ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಯಿತು, ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸೆಂಟರ್‌ನಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆಯ ಕುರಿತು ಮಕ್ಕಳಿಗೆ ಮಾಹಿತಿ ಮತ್ತು ತರಬೇತಿ ನೀಡಲಾಯಿತು. #trafficawareness
1
1
3
233
ಈ ದಿನ ವಿಶ್ವ ಹೃದಯ ದಿನದ ಅಂಗವಾಗಿ, ಸ್ಪರ್ಶಾ ಆಸ್ಪತ್ರೆಯ ವತಿಯಿಂದ ಯಶವಂತಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ “Don’t Honk” ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು, ಅನಗತ್ಯವಾಗಿ ಹಾರ್ನ್ ಮಾಡುವುದನ್ನು ತಪ್ಪಿಸಿ ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. Don't Miss a Beat 2026
137
ಮಾನ್ಯ ಸಂಚಾರ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರವರ ಉಪಸ್ಥಿತಿಯಲ್ಲಿ, ಇಂದು ವಿಶ್ವ ಶ್ವಾಸಕೋಶ ದಿನದ ಅಂಗವಾಗಿ iCaltech Innovation ಸಂಸ್ಥೆ ವತಿಯಿಂದ ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಉಚಿತ ಶ್ವಾಸಕೋಶ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು. “A Lifetime of Lung Health”-2026
2
4
191
ಈ ದಿನ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಅಪಘಾತ ಸಂಭವಿಸಿ, ಸರಕು ಸಾಗಣೆ ವಾಹನವು ಪಲ್ಟಿಯಾಗಿದು. ಕೂಡಲೇ ಸ್ಥಳಕ್ಕೆ ತೆರಳಿದ ಯಶವಂತಪುರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಂಡು ಅಪಘಾತಕ್ಕೊಳಗಾದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು
1
2
135
ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿರುವುದು ಕಂಡುಬಂದ ಚಾಲಕರ ವಿರುದ್ಧ ನಿಯಮಾನುಸಾರ ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಯಿತು.
1
2
232
ಮತ್ತಿಕೆರೆಯಿಂದ ಎಂ.ಎಸ್. ರಾಮಯ್ಯ ಕಾಲೇಜಿನ ಕಡೆಗೆ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಸಮತಟ್ಟಾದ ಪರಿಸ್ಥಿತಿ ಉಂಟಾಗಿದೆ. ಸಾರ್ವಜನಿಕರು, ಪಾದಚಾರಿಗಳು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ.
1
155
ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ಎಂಟಿ ರಸ್ತೆಯಲ್ಲಿ BWSSB ವತಿಯಿಂದ ತುರ್ತು ಕಾಮಗಾರಿ ನಡೆಯುತ್ತಿರುವುದರಿಂದ ನಿಧಾನಗತಿಯ ಸಂಚಾರ ಇದ್ದು ಸಾರ್ವಜನಿಕರು ಸಹಕರಿಸಲು ಕೋರಿದೆ.
1
3
409
ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆಗಳಲ್ಲಿ ಉಂಟಾಗಿದ್ದ ರಸ್ತೆ ಗುಂಡಿಗಳನ್ನು ಗುರುತಿಸಿ, ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯಾಗದಂತೆ ದುರಸ್ತಿ ಮಾಡಿಸಲಾಗಿದೆ. ಗುಂಡಿಗಳಿಂದ ಉಂಟಾಗಬಹುದಾದ ಅಪಘಾತಗಳು ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ತ್ವರಿತ ಕ್ರಮ ಕೈಗೊಳ್ಳಲಾಗಿದೆ.
1
3
3
1,313
ಯಶವಂತಪುರ ಸಂಚಾರ ಪೊಲೀಸ್ ಠಾಣೆ ವತಿಯಿಂದ ದಿನಾಂಕ 12.08.2026 ರಂದು ಸೇಂಟ್ ಆಂಟೋನಿ ಹೈಸ್ಕೂಲ್‌ನಲ್ಲಿ ಸಂಚಾರ ನಿಯಮಗಳು ಹಾಗೂ ರಸ್ತೆ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ, ಸಂಚಾರ ನಿಯಮಗಳ ಪಾಲನೆ ಹಾಗೂ ಸುರಕ್ಷಿತವಾಗಿ ರಸ್ತೆ ಬಳಸುವ ಕುರಿತು ಅರಿವು ಮೂಡಿಸಲಾಯಿತು.
4
216
🚧 ಕಾಮಗಾರಿ ಪ್ರಗತಿಯಲ್ಲಿದೆ 🚧 ಯಶವಂತಪುರದಿಂದ ತುಮಕೂರು ರಸ್ತೆಯಲ್ಲಿರುವ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಸಮೀಪ ಹಾನಿಗೊಳಗಾದ ಸೇತುವೆಯ ರಕ್ಷಣಾ ತಡೆಗೋಡೆಯ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದೆ. ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಿ ಹಾಗೂ ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸುವಂತೆ ವಿನಂತಿಸಲಾಗಿದೆ.
3
4
2
49
13,108
ಈ ದಿನ ಯಶವಂತಪುರ್ ಸಂಚಾರ ಪೊಲೀಸ್ ಠಾಣಾ ವತಿಯಿಂದ ಆಹಾರ ವಿತರಕರಿಗೆ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಏಕಮುಖ ಸಂಚಾರದ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಿಸದಂತೆ ಮತ್ತು ಇತರೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು ಸರ್.
1
1
3
1,360
"ಈ ದಿನ ಯಶವಂತಪುರ ಠಾಣಾ ವ್ಯಾಪ್ತಿಯ ಟ್ರ್ಯಾಕ್ಟರ್ ಹಾಗೂ ಟಿಪ್ಪರ್ ಮಾಲೀಕರ ಸಭೆಯನ್ನು ನಡೆಸಿ, ಕಟ್ಟಡದ ಅವಶೇಷಗಳನ್ನು GBA ಅಧಿಕಾರಿಗಳು ಸೂಚಿಸಿರುವ ನಿಗದಿತ ಪ್ರದೇಶಗಳಲ್ಲಿ ಮಾತ್ರ ಸುರಿಯುವಂತೆ ಸೂಚಿಸಲಾಯಿತು. ಹಾಗೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತು ಜಾಗೃತಿ ಮೂಡಿಸಲಾಯಿತು."
1
4
663
ಅಂಬುಲೆನ್ಸ್ ಗೆ ದಾರಿಕೊಡದೆ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡಿದ ಆಸಾಮಿಗಳ ವಿರುದ್ಧ ಪ್ರಕರಣ ದಾಖಲಿಸಿ, ಪತ್ತೇಮಾಡಿ ಕಾನೂನಿನ ಕ್ರಮ ಕೈಗೊಂಡಿರುತ್ತದೆ.
ವೀಲಿಂಗ್ ವಿರುದ್ಧ ಕಾನೂನು ಕ್ರಮ 🚨 ದಿನಾಂಕ: 04/07/2026 ರಂದು @YspuraTrps ಠಾಣಾ ವ್ಯಾಪ್ತಿಯ ಯಶವಂತಪುರ ಮೆಟ್ರೋ ಸ್ಟೇಷನ್ ಹತ್ತಿರ ತುಮಕೂರು ರಸ್ತೆ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರನ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ. 🏍️ ವೀಲಿಂಗ್ ಸಾಹಸವಲ್ಲ, ಅಪಾಯ. 🚦
5
6
537
YESHAVANTHAPURA TRAFFIC POLICE STATION, BTP retweeted
ಈ ದಿನ ಪೀಕ್ ಅವರ್ ನಲ್ಲಿ @Yspuratrfps ಠಾಣಾ ವ್ಯಾಪ್ತಿಯ CMTI ಜಂಕ್ಷನ್ ಗೆ @acpnorthtrf ಮತ್ತು ಠಾಣಾಧಿಕಾರಿ ಯವರೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ವಾಹನಗಳ ಸುಗಮ ಸಂಚಾರಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅವಲೋಕಿಸಲಾಯಿತು.
8
8
1,582
"ಯಶವಂತಪುರ ಸಂಚಾರ ಪೊಲೀಸ್ ಠಾಣೆ ವತಿಯಿಂದ ದಿನಾಂಕ 05.07.2026 ರಂದು ರಸ್ತೆ ಸುರಕ್ಷತೆ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಸಂಚಾರ ಸೂಚನಾ ಫಲಕಗಳನ್ನು ಸ್ವಚ್ಛಗೊಳಿಸುವ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಯಿತು."
1
2
6
1,554